ಬಾಯ್​ಫ್ರೆಂಡ್​ ಜತೆ 1 ಗಂಟೆ ಮಾತನಾಡಿ ಸಂಪರ್ಕ ಕಡಿದುಕೊಂಡ ಯುವತಿ ಮನೆಯಲ್ಲೇ ದುರಂತ ಸಾವು!

ಹೈದರಾಬಾದ್​: ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ವಿಷಯಗಳು ಬಹಿರಂಗವಾಗಿದ್ದು, ಪಾಲಕರು ಮತ್ತು ಪ್ರಿಯಕರನ ಕಿರುಕುಳದಿಂದ ಬೇಸತ್ತು ನೇಣಿಗೆ ಶರಣಾಗಿದ್ದಾಳೆಂದು ತಿಳಿದುಬಂದಿದೆ. ತೆಲಂಗಾಣದ ಮೈಲಾರ್ದೇವ್​ಪಲ್ಲಿ ಮೂಲದ ಲಿಜಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಯ ತಂದೆ ಪರಮೇಶ್ವರ್​ ಒಡಿಶಾ ಮೂಲದವರು. 20 ವರ್ಷಗಳ ಹಿಂದೆ ತೆಲಂಗಾಣಕ್ಕೆ ಬಂದು ಲಕ್ಷ್ಮಿಗುಡ ಎಂಬಲ್ಲಿ ನೆಲೆಸಿದ್ದಾರೆ. ಇದೇ ಏರಿಯಾದಲ್ಲಿ ಅಕ್ರಮ್​ ಅಲಿಯಾಸ್​ ಅಪ್ಸರ್​ (20) ಎಂಬಾತನು ಸಹ ವಾಸವಿದ್ದಾನೆ. ಇದನ್ನೂ ಓದಿರಿ: ದೇವಸ್ಥಾನದ ಬಾವಿಗೆ‌ ನೇಣು … Continue reading ಬಾಯ್​ಫ್ರೆಂಡ್​ ಜತೆ 1 ಗಂಟೆ ಮಾತನಾಡಿ ಸಂಪರ್ಕ ಕಡಿದುಕೊಂಡ ಯುವತಿ ಮನೆಯಲ್ಲೇ ದುರಂತ ಸಾವು!