CWRC ಆದೇಶದಂತೆ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಲು CWMA ಸಭೆಯಲ್ಲಿ ಕರ್ನಾಟಕಕ್ಕೆ ಸೂಚನೆ

ನವದೆಹಲಿ: ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂಬ ಸೆ.12ರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಇಂದು (ಸೆ.18) ಆದೇಶ ಹೊರಡಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಆದೇಶ ಹೊರಡಿಸಲಾಗಿದೆ. ಈ ಆದೇಶದಂತೆ 15 ದಿನಗಳ ಕಾಲ ತಮಿಳುನಾಡಿಗೆ ಕರ್ನಾಟಕ ನೀರು ಹರಿಸಬೇಕಿದೆ. ಪ್ರತಿದಿನ 12,500 ಕ್ಯೂಸೆಕ್​ನಂತೆ 15 ದಿನ​ … Continue reading CWRC ಆದೇಶದಂತೆ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಲು CWMA ಸಭೆಯಲ್ಲಿ ಕರ್ನಾಟಕಕ್ಕೆ ಸೂಚನೆ