ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆ; ಡಿ. 23ರ ವರೆಗೆ ಪ್ರತಿನಿತ್ಯ 2,700 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದ್ದು, ಡಿಸೆಂಬರ್​ 23ರ ವರೆಗೆ ತಮಿಳುನಾಡಿಗೆ ಪ್ರತಿನಿತ್ಯ 2,700 ಕ್ಯೂಸೆಕ್​ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ. ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ CWRC ಕರ್ನಾಟಕ ಹಾಗೂ ತಮಿಳುನಾಡಿನೊಂದಿಗೆ 90ನೇ ಬಾರಿ ಸಭೆ ನಡೆಸಿದೆ. ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಹೇಳಿ ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಸೂಚನೆ ನೀಡಿದೆ. … Continue reading ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆ; ಡಿ. 23ರ ವರೆಗೆ ಪ್ರತಿನಿತ್ಯ 2,700 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ