ಕಾವೇರಿ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೊಂದು ಶಾಕ್: ಅ.15 ರವರೆಗೆ 3000 ಕ್ಯೂಸೆಕ್ ನೀರು ಬಿಡಲು ಶಿಫಾರಸು

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ವಿವಿಧ ಸಂಘಟನೆಗಳು ಬೆಂಗಳೂರು ಬಂದ್​ ಆಚರಿಸುತ್ತಿರುವುದರ ನಡುವೆಯೇ ಕನ್ನಡಿಗರಿಗೆ ಮತ್ತೊಂದು ಶಾಕ್ ಎದುರಾಗಿದೆ. ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದೆ. ಅಕ್ಟೋಬರ್ 15 ರವರೆಗೂ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಲು ಸಿಡಬ್ಲ್ಯುಆರ್​ಸಿ ಇಂದು ನಡೆದ ಸಭೆಯಲ್ಲಿ ಶಿಫಾರಸು ಮಾಡಿದೆ. ಇಂದು ನಡೆದ CWRC ಸಭೆಯ ಚರ್ಚೆಯ ಸಾರಾಂಶ ಕರ್ನಾಟಕವು CWRC ಮುಂದೆ … Continue reading ಕಾವೇರಿ ವಿಚಾರದಲ್ಲಿ ಕನ್ನಡಿಗರಿಗೆ ಮತ್ತೊಂದು ಶಾಕ್: ಅ.15 ರವರೆಗೆ 3000 ಕ್ಯೂಸೆಕ್ ನೀರು ಬಿಡಲು ಶಿಫಾರಸು