ಸರ್ಕಾರಿ ವೆಬ್​ಸೈಟ್​ ಹ್ಯಾಕ್​ ಮಾಡಿ ಬಹುಕೋಟಿ ವಂಚನೆ; ಆರೋಪಿ ಅರೆಸ್ಟ್​

ಬೆಂಗಳೂರು: ಸರ್ಕಾರಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ವಂಚಿಸಿದ್ದ ಮತ್ತು ಆದಾಯ ತೆರಿಗೆ ಮರುಪಾವತಿ ವಂಚನೆಯಲ್ಲಿ ತೊಡಗಿದ್ದ ಆರೋಪಿಯನ್ನು ಸಿಐಡಿಯ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. Contents1.41ಕೋಟಿ ರೂ. ವರ್ಗಾವಣೆಪ್ರಕರಣ ಬೆಳಕಿಗೆ ಬಂದದ್ದು ಹೇಗೆ?ಲೋಪ ಸರಿಪಡಿಸುವಂತೆ ಸಲಹೆ ಹಿರೀಸಾವೆ ಮೂಲದ ದಿಲಿಪ್​ ರಾಜೇಗೌಡ(32) ಬಿಇ ಪದವೀಧರ ಬಂಧಿತ ಆರೋಪಿ. ಈತನ ವಿರುದ್ದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ತೆಲಂಗಾಣದಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯು ಸರ್ಕಾರಿ ವೆಬ್‌ಸೈಟ್/ಪೋರ್ಟಲ್‌ಗಳಿಗೆ ಅಕ್ರಮ … Continue reading ಸರ್ಕಾರಿ ವೆಬ್​ಸೈಟ್​ ಹ್ಯಾಕ್​ ಮಾಡಿ ಬಹುಕೋಟಿ ವಂಚನೆ; ಆರೋಪಿ ಅರೆಸ್ಟ್​