ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋಗಳನ್ನು ಅಪ್​ಲೋಡ್​ ಮಾಡ್ತಿದ್ದ ಟೆಕ್ಕಿಗಳಿಬ್ಬರ ಬಂಧನ

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪಿಗಳನ್ನು ಸೈಬರ್​ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಅಜಯ್ ತನಿಕಾಚಲಂ ಹಾಗೂ ವಿಶ್ವಕ್ ಬಂಧಿತ ಟೆಕ್ಕಿಗಳು. ಪ್ರಸಿದ್ಧ ಕಾಲೇಜು ಒಂದರ ಉಪನ್ಯಾಸಕಿಯರು, ಹಳೆಯ ವಿದ್ಯಾರ್ಥಿನಿಯರು ಹಾಗೂ ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಫೋಟೋಗಳನ್ನ ಆರೋಪಿಗಳು ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್ ಮಾಡುತ್ತಿದ್ದರು. ಇದನ್ನೂ ಓದಿ: ಹಳೇ ಲವ್​ ವಿಷ್ಯ ಮುಚ್ಚಿಹಾಕಲು ಉದ್ಯಮಿ ಜತೆ ಅಕ್ರಮ ಸಂಬಂಧ ಬೆಳೆಸಿ ಮತ್ತೆ ಪೇಚಿಗೆ ಸಿಲುಕಿದ್ಳು! ಈ … Continue reading ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋಗಳನ್ನು ಅಪ್​ಲೋಡ್​ ಮಾಡ್ತಿದ್ದ ಟೆಕ್ಕಿಗಳಿಬ್ಬರ ಬಂಧನ