1.25 ಲಕ್ಷ ಕೋಟಿ ರೂಪಾಯಿ – ಸೈಬರ್ ಕ್ರೈಂನಿಂದಾಗಿರುವ ನಷ್ಟ: ಇನ್ನೂ ಹೆಚ್ಚಾಗಲಿದೆಯಂತೆ ಅಪರಾಧ!

ನವದೆಹಲಿ: ನಮ್ಮ ದೇಶದಲ್ಲಿ ಕಳೆದ ವರ್ಷ ಸೈಬರ್ ಅಪರಾಧಗಳಿಂದಾಗಿ ಆಗಿರುವ ನಷ್ಟದ ಪ್ರಮಾಣ ಬರೋಬ್ಬರಿ 1.25 ಲಕ್ಷ ಕೋಟಿ ರೂಪಾಯಿ!. ದೇಶ ಸ್ಮಾರ್ಟ್​ ಸಿಟಿಗಳನ್ನು ಅಭಿವೃದ್ಧಿಪಡಿಸುತ್ತಿದೆ ಮತ್ತು 5ಜಿ ನೆಟ್​ವರ್ಕ್ ಹಾಗೂ ಇನ್ನಿತರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಅಪರಾಧ ಪ್ರಮಾಣ ಇನ್ನೂ ಹೆಚ್ಚಾಗಲಿದೆ ಎಂದು ನ್ಯಾಷನಲ್​ ಸೈಬರ್ ಸೆಕ್ಯೂರಿಟಿ ಕೋ ಆರ್ಡಿನೇಟರ್​ ಲೆಫ್ಟಿನೆಂಟ ಜನರಲ್​ ಡಾ. ರಾಜೇಶ್ ಪಂತ್ ಮಂಗಳವಾರ ಎಚ್ಚರಿಸಿದ್ದಾರೆ. ಆಸ್ಪತ್ರೆಗಳೇ ಈಗ ಟಾರ್ಗೆಟ್​ ಅವರಿಗೆ ಯಾವುದೇ ಕರುಣೆ ಇಲ್ಲ, ನಿರ್ದಾಕ್ಷಿಣ್ಯವಾಗಿ ಕನ್ನ ಹಾಕುವ ಕೆಲಸ … Continue reading 1.25 ಲಕ್ಷ ಕೋಟಿ ರೂಪಾಯಿ – ಸೈಬರ್ ಕ್ರೈಂನಿಂದಾಗಿರುವ ನಷ್ಟ: ಇನ್ನೂ ಹೆಚ್ಚಾಗಲಿದೆಯಂತೆ ಅಪರಾಧ!