ನೀವು ಈ ಆ್ಯಪ್​ ಬಳಸುತ್ತಿದ್ದೀರಾ?; ಹಾಗಿದ್ದರೆ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ..​

ಬೆಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ನಿರುದ್ಯೋಗಿಗಳಿಗೆ ಅರೆಕಾಲಿಕ (ಪಾರ್ಟ್‌ ಟೈಂ) ಉದ್ಯೋಗ ನೀಡುವುದಾಗಿ ಚೀನಾ ಮೂಲದ ‘ಕೀಪ್‌ಶೇರ್’ ಎಂಬ ಆ್ಯಪ್ ಮೂಲಕ ಯುವಕರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ ಚೀನಾ ಮೂಲದ ಕಂಪನಿಗೆ ಸೇರಿದ 12 ಕೇಂದ್ರಗಳ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಕೇಂದ್ರಗಳಲ್ಲಿದ್ದ ಅಕ್ರಮ ದಾಖಲೆಗಳು ಹಾಗೂ 5.85 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂದು ಇಡಿ ತಿಳಿಸಿದೆ. ಇತ್ತೀಚೆಗೆ ಚೀನಾ ಮೂಲದ ಕಂಪನಿಯ ವಂಚನೆಗೆ ಸಂಬಂಧಿಸಿದಂತೆ ದಕ್ಷಿಣ … Continue reading ನೀವು ಈ ಆ್ಯಪ್​ ಬಳಸುತ್ತಿದ್ದೀರಾ?; ಹಾಗಿದ್ದರೆ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ, ಎಚ್ಚರಿಕೆ..​