ಆತ್ಮಹತ್ಯೆ ಮಾಡಿಕೊಂಡ ದಾದರ್ ಸಂಸದ ಮೋಹನ್ ದೇಲ್ಕರ್

ಮುಂಬೈ: ಕೇಂದ್ರಾಡಳಿತ ಪ್ರದೇಶವಾದ ದಾದರ್ ಮತ್ತು ನಗರ ಹವೇಲಿ ಸಂಸದ ಮೋಹನ್ ದೇಲ್ಕರ್ (58) ಅವರ ಮೃತದೇಹ ಮುಂಬೈನ ಮರಿನ್ ಡ್ರೈವ್​ ಹೋಟೆಲ್ ಒಂದರ ಕೋಣೆಯಲ್ಲಿ ಇಂದು ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳದಲ್ಲಿ ಡೆತ್​ನೋಟ್ ಪತ್ತೆಯಾಗಿದೆ ಎಂದು ಮಾಧ್ಯಮಗಳ ವರದಿ ತಿಳಿಸಿವೆ. ಅಲ್ಲದೇ ಅವರ ಸಾವಿನ ಸುತ್ತಮುತ್ತ ಅನುಮಾನಗಳೂ ಮೂಡಿವೆ. ದಾದರ್ ನಗರ ಹವೇಲಿಯಿಂದ ಏಳು ಬಾರಿ ಸಂಸದರಾಗಿದ್ದದ ಮೋಹನ್ ಮೊದಲು ಕಾಂಗ್ರೆಸ್​ನಲ್ಲಿದ್ದರು. 2019 ರಲ್ಲಿ ಕಾಂಗ್ರೆಸ್ ತೊರೆದು ಜೆಡಿಯು ಬೆಂಬಲದಿಂದ … Continue reading ಆತ್ಮಹತ್ಯೆ ಮಾಡಿಕೊಂಡ ದಾದರ್ ಸಂಸದ ಮೋಹನ್ ದೇಲ್ಕರ್