More

    ದಿನ ಭವಿಷ್ಯ | ಈ ರಾಶಿಯವರಿಗಿಂದು ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು

    ಮೇಷ: ಮಾನಸಿಕ ಕಿರಿಕಿರಿ, ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ. ಶುಭಸಂಖ್ಯೆ 9

    ವೃಷಭ: ಬಂಧುಗಳಿಂದ ತೊಂದರೆ, ಪೆಟ್ಟು ಸಂಭವ, ಪ್ರಯಾಣ ದಲ್ಲಿ ಎಚ್ಚರಿಕೆ, ಉದ್ಯೋಗ- ಗೃಹ ಬದಲಾವಣೆ ಸಮಸ್ಯೆ, ತಂದೆ ಆರೋಗ್ಯ ಸಮಸ್ಯೆ. ಶುಭಸಂಖ್ಯೆ 1

    ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು ಮಸ್ತಿಗಳಿಂದ ತೊಂದರೆ. ಶುಭಸಂಖ್ಯೆ 5

    ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ದೃಷ್ಟಿ ದೋಷ, ಸಂಶಯಾತ್ಮಕ ಮನೋಭಾವ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ 7

    ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ. ಶುಭಸಂಖ್ಯೆ 7

    ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಮಿತ್ರರಿಂದ ಹಿನ್ನಡೆ, ರಾಜಕಾರಣಿಗಳಿಂದ ನಷ್ಟ ಮತ್ತು ಅವಮಾನ. ಶುಭಸಂಖ್ಯೆ 2

    ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ. ಶುಭಸಂಖ್ಯೆ 4

    ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ. ಶುಭಸಂಖ್ಯೆ 3

    ಧನುಸ್ಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ, ಅಪಕೀರ್ತಿ, ಕುಟುಂಬದಲ್ಲಿ ಆತಂಕ, ಆಹಾರ ವ್ಯತ್ಯಾಸದಿಂದ ಸಮಸ್ಯೆ. ಶುಭಸಂಖ್ಯೆ 9

    ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ದುಷ್ಟ ಮತ್ತು ತಂತ್ರ ಕಾಟ. ಶುಭಸಂಖ್ಯೆ 3

    ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಗುಪ್ತ ಶತ್ರುಗಳಿಂದ ಮೋಸ, ಅಪವಾದಗಳು, ಉದ್ಯೋಗ ಸ್ಥಳದಲ್ಲಿ ಆತಂಕ. ಶುಭಸಂಖ್ಯೆ 6

    ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ಧಕ್ಕೆ. ಶುಭಸಂಖ್ಯೆ 6

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts