More

    ಈ ರಾಶಿಯವರಿಗಿಂದು ನಿರೀಕ್ಷಿತ ಆರ್ಥಿಕ ಲಾಭವಾಗಲಿದೆ: ನಿತ್ಯಭವಿಷ್ಯ

    ಮೇಷ: ಮಕ್ಕಳಿಂದ ಸಮಾಜದಲ್ಲಿ ಗೌರವ. ಆರೋಗ್ಯದಲ್ಲಿ ವ್ಯತ್ಯಾಸ. ಕಾನೂನು ಬಾಹಿರ ಚಟುವಟಿಕೆ ಬೇಡ. ದೇವರಕಾರ್ಯಕ್ಕೆ ಅಡ್ಡಿ. ಶುಭಸಂಖ್ಯೆ:9

    ವೃಷಭ: ಮಾಡುವ ವ್ಯಾಪಾರದಲ್ಲಿ ನಿರಾಸೆ. ಆಕಸ್ಮಿಕ ಘಟನೆ ಮರುಕಳಿಸುವುದು. ಅಧಿಕ ನಷ್ಟ. ಯಂತ್ರೋಪಕರಣಗಳಿಂದ ಪೆಟ್ಟು. ಶುಭಸಂಖ್ಯೆ:5

    ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು. ಸ್ನೇಹಿತರಿಂದ ಸಂಕಷ್ಟ. ಪಾಲುದಾರಿಕೆಯಲ್ಲಿ ನಷ್ಟ. ನಂಬಿದವರಿಂದಲೇ ನೋವು. ಶುಭಸಂಖ್ಯೆ: 8

    ಕಟಕ: ಆರ್ಥಿಕ ನಷ್ಟ ಉಂಟಾಗಬಹುದು. ಸ್ವಯಂಕೃತ ಅಪರಾಧದಿಂದ ನೋವು. ಅವಕಾಶ ಕೈ ತಪ್ಪುವುದು. ಅಧಿಕಾರಿಗಳಿಂದ ಸಮಸ್ಯೆ. ಶುಭಸಂಖ್ಯೆ:3

    ಸಿಂಹ: ಕಾರ್ಯಗಳಲ್ಲಿ ಜಯ. ಅನಿರೀಕ್ಷಿತ ಪ್ರಯಾಣ. ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು. ಭೂ ವ್ಯವಹಾರಗಳಿಂದ ಧನಾಗಮನ. ಶುಭಸಂಖ್ಯೆ: 6

    ಕನ್ಯಾ: ಆಕಸ್ಮಿಕ ಅಪಘಾತವಾದೀತು, ಎಚ್ಚರ. ಬಾಂಧವರಿಂದ ನಷ್ಟ. ಪಿತ್ರಾರ್ಜಿತ ಆಸ್ತಿ ಸಮಸ್ಯೆ. ಕೋರ್ಟ್ ಮೆಟ್ಟಿಲೇರುವ ಸಂದರ್ಭ. ಶುಭಸಂಖ್ಯೆ:2

    ತುಲಾ: ಸಂಗಾತಿಯಿಂದ ನೋವು ಮತ್ತು ಸಂಕಟ. ಪಾಲುದಾರಿಕೆಯಲ್ಲಿ ಅಧಿಕ ಲಾಭ ಬರುವುದು. ಕಾರ್ಯ ನಿಮಿತ್ತ ಪ್ರಯಾಣ. ಶುಭಸಂಖ್ಯೆ: 8

    ವೃಶ್ಚಿಕ: ಉದ್ಯೋಗದಿಂದ ಧನಾಗಮನ. ಅಧಿಕಾರಿಗಳಿಂದ ಪ್ರಶಂಸೆ. ಗೌರವಕ್ಕೆ ಧಕ್ಕೆಯಾದೀತು. ವ್ಯವಹಾರದಲ್ಲಿ ಸಮಸ್ಯೆಯಾಗುವುದು. ಶುಭಸಂಖ್ಯೆ:9

    ಧನುಸ್ಸು: ಪ್ರೇಮದ ವಿಷಯದಲ್ಲಿ ಜಯ. ಮಕ್ಕಳಿಂದ ಅನುಕೂಲ. ಗರ್ಭಿಣಿಯರಿಗೆ ಶುಭ ಸುದ್ದಿ. ಧರ್ಮಕಾರ್ಯಗಳಲ್ಲಿ ತೊಡಗುವಿರಿ. ಶುಭಸಂಖ್ಯೆ:4

    ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ. ವೇಗದ ಚಾಲನೆಯಿಂದ ಸಮಸ್ಯೆ. ನಿದ್ರಾಭಂಗ. ಉನ್ನತ ಅಧಿಕಾರಿಗಳಿಂದ ಸಮಸ್ಯೆ. ಶುಭಸಂಖ್ಯೆ:2

    ಕುಂಭ: ನಿರೀಕ್ಷಿತ ಆರ್ಥಿಕ ಲಾಭವಾಗಲಿದೆ. ಪಾಲುದಾರಿಕೆ ಯಲ್ಲಿ ನಿರೀಕ್ಷೆಗಿಂತ ಹೆಚ್ಚು ಆದಾಯ ಬರುವುದು. ಉದ್ಯೋಗದಲ್ಲಿ ಯಶಸ್ಸು. ಶುಭಸಂಖ್ಯೆ:8

    ಮೀನ: ಮಕ್ಕಳಿಂದ ಧನಾಗಮನ. ಪ್ರಯಾಣದಲ್ಲಿ ಅಡೆತಡೆ. ತಂದೆಯಿಂದ ನೋವು. ಆರೋಗ್ಯದಲ್ಲಿ ವ್ಯತ್ಯಾಸ. ಮನೆಯಲ್ಲಿ ಆತಂಕ. ಶುಭಸಂಖ್ಯೆ: 6

    ನಾವು ಸನಾತನ ಧರ್ಮವನ್ನು ಎಂದೆಂದಿಗೂ ವಿರೋಧಿಸುತ್ತೇವೆ: ಕಾನೂನುಕ್ರಮಕ್ಕೆ ಸಿದ್ಧ ಎಂದು ಮತ್ತೆ ನಾಲಗೆ ಹರಿಬಿಟ್ಟ ಉದಯನಿಧಿ

    ನಿಮ್ಮಂಥ ನಾಯಕರಿರುವ ದೇಶದಲ್ಲಿ ನಾನು ಸುರಕ್ಷಿತ: ನಟಿ ರಶ್ಮಿಕಾ ಮಂದಣ್ಣ

    ರಾಜ್ಯೋತ್ಸವ ರಸಪ್ರಶ್ನೆ - 22

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts