ಸಿನಿಮಾ

ಈ ರಾಶಿಯವರಿಗಿಂದು ಉತ್ತಮ ಆದಾಯ ಬರಲಿದೆ: ನಿತ್ಯಭವಿಷ್ಯ

ಮೇಷ: ತಾಳ್ಮೆ ಇರಲಿ. ಕೋಪ ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಲಿದೆ. ಧಾರ್ವಿುಕ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ಶುಭಸಂಖ್ಯೆ: 9

ವೃಷಭ: ಪತ್ನಿಯ ಆರೋಗ್ಯದ ವಿಷಯದಲ್ಲಿ ಎಚ್ಚರ. ಆಕಸ್ಮಿಕವಾಗಿ ಧನಲಾಭವಾಗುವ ಸಾಧ್ಯತೆ. ಮಾನಸಿಕ ಒತ್ತಡ ಹೆಚ್ಚಾಗುವುದು. ಶುಭಸಂಖ್ಯೆ: 1

ಮಿಥುನ: ಹಿತಶತ್ರುಗಳ ಬಾಧೆ ವಿಪರೀತ ಎನಿಸಲಿದೆ. ಸಮಾಜದಲ್ಲಿ ಮನ್ನಣೆ ದೊರೆಯಲಿದೆ. ಬಂಧುಗಳ ಭೇಟಿ. ಸಂತಸದ ಕ್ಷಣಗಳು. ಶುಭಸಂಖ್ಯೆ: 5

ಕಟಕ: ದಾಂಪತ್ಯದಲ್ಲಿ ಸಾಮರಸ್ಯ. ಉದ್ಯೋಗದಲ್ಲಿ ಒತ್ತಡವಿದ್ದರೂ ಯಶಸ್ವಿಯಾಗಿ ನಿಭಾಯಿಸುವಿರಿ. ಸಹೋದರರೊಂದಿಗೆ ಜಗಳ. ಶುಭಸಂಖ್ಯೆ: 2

ಸಿಂಹ: ವಿದ್ಯೆಯಲ್ಲಿ ನಿರಾಸಕ್ತಿ ಕಾಡಬಹುದು. ಕಾರ್ವಿುಕ ವರ್ಗದವರಿಗೆ ಶುಭದಾಯಕ ದಿನ. ಮನೆಯಲ್ಲಿ ಸಂತಸದ ವಾತಾವರಣ. ಶುಭಸಂಖ್ಯೆ: 7

ಕನ್ಯಾ: ವಿದ್ಯೆಯಲ್ಲಿ ವಿಶೇಷ ಆಸಕ್ತಿ ತೋರಿಸುವಿರಿ. ಅಧಿಕ ಖರ್ಚು ನಿಯಂತ್ರಿಸಿ. ಆರೋಗ್ಯದಲ್ಲಿ ಏರುಪೇರು ಉಂಟಾಗಬಹುದು. ಶುಭಸಂಖ್ಯೆ: 6

ತುಲಾ: ಹೂಡಿಕೆ ವ್ಯವಹಾರದಲ್ಲಿ ನಷ್ಟ. ವೈಭವಯುಕ್ತ ವಸ್ತುಗಳ ಖರೀದಿ. ಕಾನೂನು ವ್ಯಾಜ್ಯಗಳಲ್ಲಿ ಜಯ ನಿಮ್ಮಕಡೆಗೇ ಬರಲಿದೆ. ಶುಭಸಂಖ್ಯೆ: 2

ವೃಶ್ಚಿಕ: ಪಿತೃ ವರ್ಗದಿಂದ ಧನಸಹಾಯ. ಉದ್ಯೋಗದಲ್ಲಿ ನೆಮ್ಮದಿ. ಕೌಟುಂಬಿಕ ಕಲಹ ತಾರಕಕ್ಕೆ ಏರೀತು, ಸಮಾಧಾನದಿಂದಿರಿ. ಶುಭಸಂಖ್ಯೆ: 6

ಧನುಸ್ಸು: ಉದ್ಯೋಗ ನಿಮಿತ್ತ ವರ್ಗಾವಣೆ ಸಾಧ್ಯತೆ. ಸಹೋದ್ಯೋಗಿಗಳಿಂದ ಕಿರಿಕಿರಿ ಉಂಟಾಗಬಹುದು. ಮನೆಯಲ್ಲಿ ಅಶಾಂತಿ. ಶುಭಸಂಖ್ಯೆ: 3

ಮಕರ: ಸಿನಿಮಾರಂಗದವರಿಗೆ ಶುಭದಿನ. ಸಂಬಂಧಿಗಳಿಂದ ಧನಸಹಾಯ. ವಿದ್ಯೆಯಲ್ಲಿ ಯಶ. ಯಂತ್ರೋಪಕರಣದಿಂದ ತೊಂದರೆ. ಶುಭಸಂಖ್ಯೆ: 4

ಕುಂಭ: ಭವಿಷ್ಯದ ಬಗ್ಗೆ ಚಿಂತೆ ಉಂಟಾಗುವುದು. ಉತ್ತಮ ಆದಾಯ ಬರಲಿದೆ. ಔಷಧ ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ ಸಿಗುವುದು. ಶುಭಸಂಖ್ಯೆ: 8

ಮೀನ: ಅವಿವಾಹಿತರಿಗೆ ವಿವಾಹ ಯೋಗ. ವಿದ್ಯಾರ್ಥಿಗಳಿಗೆ ಹಿನ್ನಡೆ. ರಾಜಕಾರಣಿಗಳಿಗೆ ಉತ್ತಮ ಸಹಕಾರ ದೊರೆಯುವುದು. ಶುಭಸಂಖ್ಯೆ: 7

ನಕ್ಕರೆ ಕಣ್ಣೀರೂ ಆನಂದಬಾಷ್ಪ!; ನಗುವಿನಿಂದ ಅಂದ-ಆನಂದ-ಆಹ್ಲಾದ

Latest Posts

ಲೈಫ್‌ಸ್ಟೈಲ್