25 C
Bangalore
Thursday, November 14, 2019

ನಿತ್ಯಭವಿಷ್ಯ|15-04-2019

Latest News

ಕುಂದಗೋಳ ಪಟ್ಟಣ ಪಂಚಾಯಿತಿಯಲ್ಲಿ ಅರಳಿದ ಕಮಲ; ಕಾಂಗ್ರೆಸ್​ಗೆ ಬರೀ ಐದು ಸ್ಥಾನ, ಜೆಡಿಎಸ್​ಗೆ ಒಂದೂ ಇಲ್ಲ

ಹುಬ್ಬಳ್ಳಿ: ಕುಂದಗೋಳ ಪಟ್ಟಣಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. 19 ವಾರ್ಡ್​ಗಳಿಗೆ ನಡೆದಿದ್ದ ಚುನಾವಣೆಯಲ್ಲಿ 12ವಾರ್ಡ್​ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 5 ವಾರ್ಡ್​ಗಳಲ್ಲಿ ಕಾಂಗ್ರೆಸ್​ ಗೆದ್ದಿದ್ದು,...

ಈ ಪುಟ್ಟ ಪಕ್ಷಿಗಳು ಜಗತ್ತಿನ ಅತಿ ಸಣ್ಣ ಹಮ್ಮಿಂಗ್​ ಬರ್ಡ್​ಗಳಾ? ಅಸಲಿ ವಿಷಯ ಬೇರೆನೇ ಇದೆ…ಅಷ್ಟಕ್ಕೂ ಇವು ಏನು ಗೊತ್ತಾ?

ನವದೆಹಲಿ: ಮಾನವನ ಉಗುರಿಗಿಂತಲೂ ಸಣ್ಣ ಗಾತ್ರದ ಎರಡು ಪಕ್ಷಿಗಳ ಫೋಟೋ ಇಂಟರ್​ನೆಟ್​ನಲ್ಲಿ ವೈರಲ್​ ಆಗುತ್ತಿದೆ. ವ್ಯಕ್ತಿಯೋರ್ವನ ಹೆಬ್ಬೆರಳಿನ ಉಗುರಿನ ಮೇಲೆ ಹಾಗೂ ತೋರುಬೆರಳಿನ ಮೇಲೆ ಈ...

ಉಪ ಚುನಾವಣೆಯ 10 ಕ್ಷೇತ್ರಗಳ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ನಾಳೆ 4 ಕ್ಷೇತ್ರಗಳ ಅಭ್ಯರ್ಥಿ ಹೆಸರು ಬಹಿರಂಗ

ಬೆಂಗಳೂರು: ಶಾಸಕರ ಅನರ್ಹತೆಯಿಂದ ತೆರವಾಗಿರುವ 17 ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್​ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಿದೆ. ಪಕ್ಷದ ಕಚೇರಿ...

ನ್ಯಾಯಾಲಯದ ತೀರ್ಪಿಗೂ ಬೆಲೆಕೊಡದ ಪತಿ; ಪತ್ನಿಯನ್ನ ಮನೆಗೆ ಸೇರಿಸಲು ನಕಾರ

ಮಂಡ್ಯ: ವಿಚ್ಛೇದನ ಪಡೆಯಲು ನ್ಯಾಯಾಲಯದ ಮೆಟ್ಟಿಲೇರಿದ್ದ ಪತಿಗೆ ನ್ಯಾಯಾಲಯ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ತೀರ್ಪು ನೀಡಿ 10 ತಿಂಗಳು ಉರುಳಿದ್ದರೂ, ತನ್ನನ್ನು...

ವಿದ್ಯುಕ್ತವಾಗಿ ಬಿಜೆಪಿ ಸೇರಿದ 16 ಅನರ್ಹ ಶಾಸಕರು: ರೋಷನ್​ಬೇಗ್​ಗೆ ಇನ್ನೂ ಸಿಕ್ಕಿಲ್ಲ ಗ್ರೀನ್​ ಸಿಗ್ನಲ್​

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ 16 ಅನರ್ಹ ಶಾಸಕರು ಗುರುವಾರ ವಿದ್ಯುಕ್ತವಾಗಿ ಬಿಜೆಪಿ ಸೇರಿದರು. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ...

ಮೇಷ: ಚಾಣಾಕ್ಷತೆಯನ್ನು ಪ್ರದರ್ಶಿಸುವ ನಿಮ್ಮ ಅನನ್ಯತೆಗೆ ವೈರಿಗಳಿಂದ ಕೂಡ ಪ್ರಶಂಸೆಗಳು ಲಭ್ಯವಾಗಲಿವೆ. ಶುಭಸಂಖ್ಯೆ: 3

ವೃಷಭ: ಮುಗಿಸಲೇಬೇಕು ಎಂದು ಅಂದುಕೊಂಡ ಕೆಲಸ ನಿಧಾನವಾಗುವ ಭಯವೇ ಅತಿಯಾಗುವ ಸಾಧ್ಯತೆ ಇದೆ. ಶುಭಸಂಖ್ಯೆ: 6

ಮಿಥುನ: ಸಂಕಷ್ಟಹರ ವಿನಾಯಕನನ್ನು ಸ್ತುತಿಸಿ. ಎದುರಾದ ವಿಘ್ನಗಳಿಂದ ಪಾರಾಗಿ ಗೆಲ್ಲುವುದು ಇದರಿಂದ ಸುಲಭ. ಶುಭಸಂಖ್ಯೆ: 8

ಕಟಕ: ಮುಖ್ಯವಾದ ಕಡತವೊಂದನ್ನು ಕಳೆದುಕೊಂಡು ಪರದಾಡುವ ಸ್ಥಿತಿ ಸರ›ನೆ ಎದುರಾಗಬಹುದು. ಎಚ್ಚರ. ಶುಭಸಂಖ್ಯೆ: 5

ಸಿಂಹ: ದೂರದಿಂದ ಬರುವ ಬಂಧುಗಳಿಂದ ಮಹತ್ವದ ಸುದ್ದಿಯೊಂದನ್ನು ತಿಳಿದು, ಆಸ್ತಿಯ ವಿಚಾರದಲ್ಲಿ ಲಾಭ ಪಡೆಯುವಿರಿ. ಶುಭಸಂಖ್ಯೆ: 1

ಕನ್ಯಾ: ನಿರೀಕ್ಷೆಯಿಂದ ತುದಿಗಾಲಲ್ಲಿ ನಿಂತಿರುವ ನಿಮಗೆ ಬರಬೇಕಾದ ಪ್ರಮೋಶನ್ ದೊರಕಿ ನಿರಾಳತೆ ಅನುಭವಿಸುವಿರಿ. ಶುಭಸಂಖ್ಯೆ: 2

ತುಲಾ: ಹಿರಿಯರೊಬ್ಬರು ಅಸಹನೆಯಿಂದ ವರ್ತಿಸಿದಂತೆ ಕಾಣಿಸಬಹುದು. ಆದರೆ ಅವರು ನಿಮಗೆ ಸಹಾಯ ಮಾಡುತ್ತಾರೆ. ಶುಭಸಂಖ್ಯೆ: 6

ವೃಶ್ಚಿಕ: ಕಸಗಳು, ಪೇಪರ್, ರದ್ದಿ, ಬೇಡದ ಸೀಸೆ, ಪೆಟ್ಟಿಗೆ, ಮುಚ್ಚಳ ಇತ್ಯಾದಿಗಳನ್ನು ದೂರ ತಳ್ಳಿ. ಅನಿಷ್ಠಗಳಿಂದ ಹೊರಬನ್ನಿ. ಶುಭಸಂಖ್ಯೆ: 1

ಧನುಸ್ಸು: ಹೆಚ್ಚಿನ ಶ್ರಮವಿರದೆ ಜನರನ್ನು ಗೆಲ್ಲಲಾರಿರಿ. ಸಾಮಾಜಿಕ ಜೀವನದಲ್ಲಿ ಗೆಲ್ಲಲು ವಿನಯವೇ ಸಂಜೀವಿನಿಯಾಗಿದೆ. ಶುಭಸಂಖ್ಯೆ: 4

ಮಕರ: ಧ್ಯಾನವಿರಿಸಿ ಅನ್ಯರ ಮಾತುಗಳನ್ನು ಕೇಳಿಸಿಕೊಳ್ಳಿ. ಆತುರದ ಮನೋಭಾವ ಕೆಟ್ಟ ಹೆಸರನ್ನು ತರಬಲ್ಲದು. ಶುಭಸಂಖ್ಯೆ: 2

ಕುಂಭ: ಶ್ರೀನಿವಾಸನ ಆರಾಧನೆಯಿಂದ ನಿಮಗೆ ಅನುಪಮ ಸುದ್ದಿಯೊಡನೆ ಲಕ್ಷಿ್ಮಯ ಅನುಗ್ರಹ ಕೂಡ ಲಭ್ಯವಿದೆ. ಶುಭಸಂಖ್ಯೆ: 9

ಮೀನ: ನಿಮ್ಮ ಭೂತಕಾಲದ ಕೆಲವು ಎಡವಟ್ಟುಗಳು ಈಗ ತೊಂದರೆ ಕೊಡಲು ಸಾಧ್ಯವಿದೆ. ಎಚ್ಚರದ ಹೆಜ್ಜೆ ಇಡಿ. ಶುಭಸಂಖ್ಯೆ: 7

- Advertisement -

Stay connected

278,453FansLike
561FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...