24.9 C
Bangalore
Wednesday, December 11, 2019

ನಿತ್ಯ ಭವಿಷ್ಯ: ಈ ರಾಶಿಯವರಿಗೆ ಕೈಯಲ್ಲಿ ಏನೂ ಹಣವಿಲ್ಲ, ಏನು ಮಾಡುವುದು ಎಂಬ ದೊಡ್ಡ ಚಿಂತೆ ಪವಾಡಸದೃಶವಾಗಿ ದೂರವಾಗಲಿದೆ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಮೇಷ: ಬರೀ ಗಾಳಿಯೊಡನೆ ಗುದ್ದಾಡಿ ಕೈ ನೋವು ಮಾಡಿಕೊಳ್ಳುವಂತಹ ಯುದ್ಧಕ್ಕಾಗಿನ ತಯಾರಿಯನ್ನು ಬಿಡಿ. ಶುಭಸಂಖ್ಯೆ: 2

ವೃಷಭ: ಬಹಳ ಹಿಂದೆ ಪ್ರಾರಂಭಿಸಿದ ಕೆಲಸವೊಂದು ಸದ್ಯದಲ್ಲೇ ಪರಿಪೂರ್ಣಗೊಳ್ಳುವ ವಿಸ್ಮಯ ಸಂಭವನೀಯ. ಶುಭಸಂಖ್ಯೆ: 6

ಮಿಥುನ: ಕೈಯಲ್ಲಿ ಏನೂ ಹಣವಿಲ್ಲ, ಏನು ಮಾಡುವುದು ಎಂಬ ದೊಡ್ಡ ಚಿಂತೆ ಪವಾಡಸದೃಶವಾಗಿ ದೂರವಾಗಲಿದೆ. ಶುಭಸಂಖ್ಯೆ: 9

ಕಟಕ: ಕೂಡಲಸಂಗಮದೇವನನ್ನು ಶ್ರದ್ಧೆಯಿಂದ ಧ್ಯಾನಿಸಿ. ವಿಶೇಷವಾದ ಸಂಗತಿಯೊಂದು ಹರ್ಷವನ್ನೇ ತರಲಿದೆ. ಶುಭಸಂಖ್ಯೆ: 4

ಸಿಂಹ: ಅನಿರೀಕ್ಷಿತವಾದ ಕಾರಣಗಳಿಂದಾಗಿ ಮಾಡಬೇಕಾದ ದೂರದ ಪ್ರವಾಸವೊಂದು ರದ್ದಾಗುವ ಸಂಭವವಿದೆ. ಶುಭಸಂಖ್ಯೆ: 1

ಕನ್ಯಾ: ನಿಮ್ಮ ಸಾಮ್ರಾಜ್ಯವನ್ನು ವಶಕ್ಕೆ ಪಡೆಯುವಂಥ ಪಿತೂರಿಗಳು ವಿರೋಧಿಗಳಿಂದ ಸಾಧ್ಯವಾಗಬಹುದು. ಶುಭಸಂಖ್ಯೆ: 8

ತುಲಾ: ನಿಮ್ಮ ಒಳಿತಿನ ಓಟವನ್ನು ಕೆಟ್ಟ ಶಕ್ತಿಯ ಆವರಣಗಳು ನಿಯಂತ್ರಣ ಮಾಡಬಹುದು. ಈ ಬಗ್ಗೆ ಎಚ್ಚರಿಕೆ ಇರಲಿ. ಶುಭಸಂಖ್ಯೆ: 3

ವೃಶ್ಚಿಕ: ಇಚ್ಛಾಶಕ್ತಿಯನ್ನು ಒದಗಿಸುವ ಸಕಾರಾತ್ಮಕ ಪ್ರಭಾವಳಿಯೊಂದು ಹೆಚ್ಚಿನದಾದ ಲಾಭವನ್ನು ತರಲಿದೆ. ಶುಭಸಂಖ್ಯೆ: 6

ಧನುಸ್ಸು: ಕೆಲವು ಕೆಟ್ಟ ಯೋಚನೆಗಳು ನಿಮ್ಮನ್ನು ಮುತ್ತಿಕೊಳ್ಳಬಹುದು. ಅವುಗಳನ್ನು ಬಲವಂತವಾಗಿ ದೂರಕ್ಕೆ ತಳ್ಳಿ. ಶುಭಸಂಖ್ಯೆ: 9

ಮಕರ: ಒಳಿತಿನ ದಾರಿ ಸಿಗುವಂತೆ ಮಾಡುವ ಮಹಾಮಹಿಮ ಶ್ರೀ ಸತ್ಯನಾರಾಯಣ ದೇವರನ್ನು ಆರಾಧಿಸಿ. ಶುಭಸಂಖ್ಯೆ: 7

ಕುಂಭ: ಮಾಣಿಕ್ಯದ ಹರಳನ್ನು ಧರಿಸಲು ಮುಂದಾಗದಿರಿ. ಧರಿಸಿದರೆ ಹಿನ್ನಡೆಗಳಿಗೆ ಅವಕಾಶ ಉಂಟಾದೀತು. ಶುಭಸಂಖ್ಯೆ: 1

ಮೀನ: ನಿಮಗೆ ವಿರುದ್ಧವಾಗಿ ವರ್ತಿಸುವ ಗುಂಪು ಕೆಲವು ದುಷ್ಟ ಧಾತುಗಳಿಂದ ಬಲವನ್ನು ಪಡೆಯಬಹುದು. ಶುಭಸಂಖ್ಯೆ: 5

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...