More

    ಈ ರಾಶಿಯವರಿಗೆ ಇಂದು ಸ್ತ್ರೀಯರಿಂದ ಸಹಾಯ: ನಿತ್ಯಭವಿಷ್ಯ

    ಮೇಷ: ನಿಮ್ಮ ಉದ್ಯೋಗದಲ್ಲಿ ಯಶಸ್ಸು ಗೋಚರಿಸಲಿದೆ. ಸಹೋದ್ಯೋಗಿಗಳೊಂದಿಗೆ ಒಳ್ಳೆಯ ಬಾಂಧವ್ಯ ವೃದ್ಧಿ. ಹಿರಿಯರ ಹಾರೈಕೆ. ಶುಭಸಂಖ್ಯೆ: 8

    ವೃಷಭ: ಸಾಂಸಾರಿಕ ಗೊಂದಲಗಳನ್ನು ತಾಳ್ಮೆಯಿಂದ ಬಗೆಹರಿಸಿ. ಧನಾತ್ಮಕ ಚಿಂತನೆಯನ್ನು ಮಾಡಿ. ಹಳೆಯ ಸ್ನೇಹಿತನ ಭೆೇಟಿ. ಶುಭಸಂಖ್ಯೆ: 9

    ಮಿಥುನ: ಹಣಕಾಸಿನ ಪರಿಸ್ಥಿತಿ ಬಿಗಡಾಯಿಸಲಿದೆ. ವೃತ್ತಿರಂಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ. ಅಕ್ಕ ತಂಗಿಯರೊಂದಿಗೆ ಭೋಜನ. ಶುಭಸಂಖ್ಯೆ: 1

    ಕಟಕ: ನಿರುದ್ಯೋಗಿಗಳಿಗೆ ಆಕಸ್ಮಿಕವಾಗಿ ಉದ್ಯೋಗ ಪ್ರಾಪ್ತಿ. ವ್ಯಾಪಾರಸ್ಥರಿಗೆ ಅಧಿಕ ಲಾಭ. ಸಾಲಗಾರರಿಂದ ತೊಂದರೆ. ಶುಭಸಂಖ್ಯೆ: 2

    ಸಿಂಹ: ಅನವಶ್ಯಕ ತಿರುಗಾಟ. ಸ್ವಂತ ಗ್ರಾಮಕ್ಕೆ ಭೇಟಿ ನೀಡುವಿರಿ. ಕೃಷಿಕರಿಗೆ ವಿಶೇಷ ಲಾಭ. ಭೂ ವಿವಾದ ಕೊನೆಗೊಳ್ಳಲಿದೆ. ಶುಭಸಂಖ್ಯೆ: 4

    ಕನ್ಯಾ: ಅನಿರೀಕ್ಷಿತವಾಗಿ ಧನಲಾಭ. ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ನಿಮ್ಮ ಗುಣಗಾನ. ಸಹೋದ್ಯೋಗಿಗಳಿಂದ ಕಿರಿಕಿರಿ. ಶುಭಸಂಖ್ಯೆ: 7

    ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಯಶಸ್ಸು. ಉನ್ನತ ವಿದ್ಯಾಭ್ಯಾಸ ಪೂರ್ಣ. ಸಂಗಾತಿಯೊಂದಿಗೆ ವಿರಸ. ಆರೋಗ್ಯದಲ್ಲಿ ಸುಧಾರಣೆ. ಶುಭಸಂಖ್ಯೆ: 8

    ವೃಶ್ಚಿಕ: ಮನೆ ಬದಲಾವಣೆಯ ಸಾಧ್ಯತೆ. ಭೂಮಿ ವಿವಾದದ ತೀರ್ಪ. ನಿರಾಸೆ. ಕುಟುಂಬದೊಂದಿಗೆ ಸಮಾಲೋಚನೆ. ಶುಭವಾರ್ತೆ. ಶುಭಸಂಖ್ಯೆ: 9

    ಧನುಸ್ಸು: ಕೆಲವೊಂದು ಘಟನೆಗಳು ನಿಮ್ಮ ಸಹನೆಯನ್ನು ಪರೀಕ್ಷಿಸಲಿವೆ. ಸಾರ್ವಜನಿಕವಾಗಿ ಅವಮಾನ. ಸ್ನೇಹಿತನಿಂದ ಸಮಾಧಾನ. ಶುಭಸಂಖ್ಯೆ: 6

    ಮಕರ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ. ಸಹೋದ್ಯೋಗಿಗಳ ಮೇಲೆ ಅಸಮಾಧಾನ. ಸ್ತ್ರೀಯರಿಂದ ಸಹಾಯ. ಶುಭಸಂಖ್ಯೆ: 6

    ಕುಂಭ: ಉದ್ಯೋಗಸ್ಥ ಮಹಿಳೆಯರಿಗೆ ವಿಶೇಷ ದಿನ. ಪತ್ನಿಯೊಂದಿಗೆ ಧಾರ್ವಿುಕ ಮಂದಿರಕ್ಕೆ ಭೇಟಿ. ಮನಸ್ಸಿಗೆ ಸಮಾಧಾನ. ಶುಭಸಂಖ್ಯೆ: 5

    ಮೀನ: ಪಾಲುದಾರಿಕೆ ವ್ಯವಹಾರದಲ್ಲಿ ಮೋಸ. ಹಣಕಾಸಿನ ವಿಚಾರದಲ್ಲಿ ಹಿರಿಯರ ಸಲಹೆ ತೆಗೆದುಕೊಳ್ಳಿ. ಮನೆ ಖರೀದಿಗೆ ನಿರ್ಧಾರ. ಶುಭಸಂಖ್ಯೆ: 3

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts