ಈ ರಾಶಿಯವರಿಗಿಂದು ಕೆಲಸ ಕಾರ್ಯಗಳಲ್ಲಿ ಅಡೆತಡೆ: ನಿತ್ಯಭವಿಷ್ಯ

Nithya Bhavishya

ಮೇಷ: ಸ್ನೇಹಿತರಲ್ಲಿ ಕಲಹ. ಮಕ್ಕಳಿಂದ ಅಭ್ಯಾಸದಲ್ಲಿ ಗೊಂದಲ. ವಾಹನ ಚಾಲಕರಿಗೆ ನಷ್ಟ. ಕುಲ ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಿ. ಶುಭಸಂಖ್ಯೆ: 5

blank

ವೃಷಭ: ಕೆಲಸ ಕಾರ್ಯಗಳಲ್ಲಿ ಮುನ್ನಡೆ. ನಿರುದ್ಯೋಗಿಗಳಿಗೆ ನೌಕರಿ ದೊರೆಯುವುದು. ಹೂಡಿಕೆ ವ್ಯವಹಾರಗಳಲ್ಲಿ ಭಿನ್ನಾಭಿಪ್ರಾಯ. ಶುಭಸಂಖ್ಯೆ: 7

ಮಿಥುನ: ಕೆಲಸ ಕಾರ್ಯಗಳಲ್ಲಿ ಅಡೆತಡೆ ಉಂಟಾಗಬಹುದು. ಶ್ರದ್ಧೆ ಹಾಗೂ ಶ್ರಮಕ್ಕೆ ತಕ್ಕ ಫಲ. ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ. ಶುಭಸಂಖ್ಯೆ: 9

ಕಟಕ: ಸಾರ್ವಜನಿಕ ಜೀವನದಲ್ಲಿ ಮನ್ನಣೆ. ಮಾತಿನಿಂದ ಗೌರವ ಬರುವುದು. ಸ್ನೇಹಿತರ ಸಕಾಲಿಕ ಸಲಹೆಗಳಿಂದ ಧನ ಲಾಭ. ಶುಭಸಂಖ್ಯೆ: 8

ಸಿಂಹ: ಕಾಫಿ ಬೆಳೆಗಾರರಿಗೆ ನಷ್ಟದ ಭೀತಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಮಕ್ಕಳಿಂದ ಸಂತಸ. ಹಿತೈಷಿಗಳ ಸಲಹೆ ಪಡೆಯಿರಿ. ಶುಭಸಂಖ್ಯೆ: 2

ಕನ್ಯಾ: ಮಹಿಳೆಯರ ಇಷ್ಟಾರ್ಥ ಸಿದ್ಧಿಯಾಗಿ ಸಮಾಧಾನ. ಧಾರ್ವಿುಕ ಕ್ಷೇತ್ರಗಳಿಗೆ ಭೇಟಿ ಕೊಡುವಿರಿ. ನಾನಾ ರೀತಿಯಿಂದ ಧನಲಾಭ. ಶುಭಸಂಖ್ಯೆ: 7

ತುಲಾ: ಸ್ವ ಉದ್ಯೋಗದವರಿಗೆ ಅಧಿಕ ಲಾಭ. ಬಂಧುವರ್ಗದವರ ಆಗಮನ. ಶುಭಕಾರ್ಯಗಳಲ್ಲಿ ಭಾಗಿ. ಕಟ್ಟಡ ನಿರ್ವಣದಲ್ಲಿ ಮೋಸ. ಶುಭಸಂಖ್ಯೆ: 5

ವೃಶ್ಚಿಕ: ಸಗಟು ವ್ಯಾಪಾರದವರಿಗೆ ನಷ್ಟವಾಗುವ ಸಾಧ್ಯತೆಯಿದೆ. ದುಃಖದಾಯಕ ಪ್ರಸಂಗಗಳು. ಪರರಿಗೆ ವಂಚಿಸುವುದು ಸರಿಯಲ್ಲ. ಶುಭಸಂಖ್ಯೆ: 3

ಧನುಸ್ಸು: ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಮಾಡುವಿರಿ. ನೌಕರಿಯಲ್ಲಿ ಸಹೋದ್ಯೋಗಿಗಳ ಬೆಂಬಲ. ಜೇನು ಕೃಷಿಯಲ್ಲಿ ಲಾಭ ಬರುವುದು. ಶುಭಸಂಖ್ಯೆ: 2

ಮಕರ: ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ. ಚಿನ್ನ ಬೆಳ್ಳಿ ವ್ಯಾಪಾರಿ ಗಳಿಗೆ ಉತ್ತಮ ಆದಾಯ. ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಲಾಭ. ಶುಭಸಂಖ್ಯೆ: 6

ಕುಂಭ: ಹಿರಿಯರ ಮಾತಿಗೆ ಸೂಕ್ತ ಗೌರವ ಕೊಡಿ. ಮುಂಗೋಪದಿಂದ ಕುಟುಂಬದಲ್ಲಿ ಮನಸ್ತಾಪ. ಪಾಲುದಾರರು ದೂರವಾಗುವರು. ಶುಭಸಂಖ್ಯೆ: 3

ಮೀನ: ಈ ದಿನ ಮೌನವಾಗಿರುವುದು ಕ್ಷೇಮ. ಸ್ಥಳ ಬದಲಾವಣೆ, ಸ್ಥಿರಾಸ್ತಿ ಮಾರಾಟ. ಕಾರ್ಯ ವಿಘ್ನ. ವಾಹನ ದುರಸ್ತಿಗೆ ಅಧಿಕ ಖರ್ಚು. ಶುಭಸಂಖ್ಯೆ: 1

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…