More

    ನಿತ್ಯಭವಿಷ್ಯ: ಈ ರಾಶಿಯವರಿಗಿಂದು ಪ್ರೇಮದ ವಿಷಯದ ಚಿಂತೆ. ಸಂಗಾತಿಯ ನಡವಳಿಕೆಯಿಂದ ಕಿರಿಕಿರಿ.

    ಮೇಷ: ಸಾಮಾಜಿಕ ಕೆಲಸಗಳಿಂದ ಅನುಕೂಲ. ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರವಾಗುವಿರಿ. ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ: 9

    ವೃಷಭ: ಬಂಧುಗಳೊಂದಿಗೆ ಮನಸ್ತಾಪ. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ ಕಾಡಬಹುದು. ಶುಭಸಂಖ್ಯೆ: 2

    ಮಿಥುನ: ನಿರೀಕ್ಷಿತ ಪ್ರಯಾಣದ ವೇಳೆ ಅನಾರೋಗ್ಯ. ಪ್ರೀತಿಯ ವಿಷಯಗಳ ಪ್ರಸ್ತಾಪ. ಗುರುನಿಂದನೆ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ:3

    ಕಟಕ: ನಂಬಿದವರಿಂದಲೇ ಆರ್ಥಿಕವಾಗಿ ಮೋಸ. ಭೂಮಿ, ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು. ಶುಭಸಂಖ್ಯೆ: 7

    ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ದೈಹಿಕ, ಮಾನಸಿಕ ನೋವು. ಪ್ರೇಮದ ವಿಷಯದ ಚಿಂತೆ. ಸಂಗಾತಿಯ ನಡವಳಿಕೆಯಿಂದ ಕಿರಿಕಿರಿ. ಶುಭಸಂಖ್ಯೆ: 6

    ಕನ್ನಾ: ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೆಟ್ಟ ಕನಸು. ವ್ಯವಹಾರದಲ್ಲಿ ನಷ್ಟವಾಗುವ ಸಾಧ್ಯತೆ. ಶುಭಸಂಖ್ಯೆ: 5

    ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆಯಾಗುವರು. ಆತ್ಮಗೌರವಕ್ಕೆ ಚ್ಯುತಿ ಬರುವುದು. ಉತ್ತಮ ಅವಕಾಶಗಳು ಪ್ರಾಪ್ತಿ. ಶುಭಸಂಖ್ಯೆ: 9

    ವೃಶ್ಚಿಕ: ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಶುಭಸಂಖ್ಯೆ: 1

    ಧನುಸ್ಸು: ಆತ್ಮೀಯರಿಂದ ಸಾಲದ ಸಹಾಯ ದೊರೆಯುವುದು. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ವ್ಯಾಪಾರಸ್ಥರಿಗೆ ನಿಂದನೆ. ಶುಭಸಂಖ್ಯೆ:5

    ಮಕರ:  ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗುವುದು. ಆರ್ಥಿಕ ಸಮಸ್ಯೆಗಳು ಹೆಚ್ಚು. ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ: 2

    ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತನೆ, ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ:4

    ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು, ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ: 6

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts