More

    ಈ ರಾಶಿಯವರಿಗೆ ಉತ್ತಮ ಅವಕಾಶಗಳು ಪ್ರಾಪ್ತಿಯಾಗುವ ಸಾಧ್ಯತೆ: ನಿತ್ಯಭವಿಷ್ಯ

    ಮೇಷ: ಸಾಮಾಜಿಕ ಕೆಲಸಗಳಿಂದ ಅನುಕೂಲ, ಅಪಮಾನ, ನಿಂದನೆ, ಆತ್ಮಗೌರವಕ್ಕಾಗಿ ಸ್ನೇಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ. ಶುಭಸಂಖ್ಯೆ 9

    ವೃಷಭ: ಬಂಧುಗಳೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ. ಶುಭಸಂಖ್ಯೆ 2

    ಮಿಥುನ: ನಿರೀಕ್ಷಿತ ಪ್ರಯಾಣದ ವೇಳೆ ಅನಾರೋಗ್ಯ, ಪ್ರೀತಿ- ಪ್ರೇಮದ ವಿಷಯಗಳ ಪ್ರಸ್ತಾಪ, ಗುರುನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ. ಶುಭಸಂಖ್ಯೆ 3

    ಕಟಕ: ನಂಬಿದವರಿಂದಲೇ ಆರ್ಥಿಕವಾಗಿ ಮೋಸ, ಭೂಮಿ ಮತ್ತು ವಾಹನ ಖರೀದಿಯಲ್ಲಿ ಸಮಸ್ಯೆ, ಸ್ನೇಹಿತರ ನಡುವೆ ಸಮಸ್ಯೆ. ಶುಭಸಂಖ್ಯೆ 7

    ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ದೈಹಿಕ ಮತ್ತು ಮಾನಸಿಕ ಸಮಸ್ಯೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ- ಪ್ರೇಮದ ವಿಷಯಗಳಿಂದ ಚಿಂತೆ. ಶುಭಸಂಖ್ಯೆ 6

    ಕನ್ಯಾ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ವ್ಯವಹಾರದಲ್ಲಿ ನಷ್ಟ. ಮಹಿಳೆಯರಿಗೆ ಆಭರಣ ಲಾಭ. ಶುಭಸಂಖ್ಯೆ 5

    ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ ಉಂಟಾಗುವಂತಹ ಘಟನೆ, ಉತ್ತಮ ಅವಕಾಶಗಳು ಪ್ರಾಪ್ತಿಯಾಗುವ ಸಾಧ್ಯತೆ. ಶುಭಸಂಖ್ಯೆ 9

    ವೃಶ್ಚಿಕ: ದುರಾಲೋಚನೆಗಳು ದಾರಿ ತಪ್ಪಿಸಬಹುದು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ಶುಭಸಂಖ್ಯೆ 1

    ಧನುಸ್ಸು: ಆತ್ಮೀಯರಿಂದ ಸಾಲದ ಸಹಾಯ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ವ್ಯಾಪಾರಸ್ಥರಿಗೆ ನಿಂದನೆಯ ಭೀತಿ. ಶುಭಸಂಖ್ಯೆ 5

    ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಪೆಟ್ಟು. ಶುಭಸಂಖ್ಯೆ 2

    ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ. ಶುಭಸಂಖ್ಯೆ 4

    ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಸಾಹಿತಿಗಳು ಮತ್ತು ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ, ಆರೋಗ್ಯದಲ್ಲಿ ಏರುಪೇರು. ಶುಭಸಂಖ್ಯೆ 6

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts