400 ರೂ. ದುಡಿಯುವ ದಿನಗೂಲಿಯ ಮನೆಗೆ ಐಟಿ ನೋಟಿಸ್; 14 ಕೋಟಿ ರೂ. ಬಾಕಿ ಇದೆ ಎಂದ ಆದಾಯ ತೆರಿಗೆ ಅಧಿಕಾರಿಗಳು!

ಬಿಹಾರ: ಕೋಟ್ಯಧಿಪತಿಗಳ ಮನೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡುವುದು, ಐಟಿ ನೋಟಿಸ್ ನೀಡುವುದು ಹೊಸದೇನಲ್ಲ. ಆದರೆ ಇಲ್ಲೊಂದು ಕಡೆ ದಿನಕ್ಕೆ 400 ರೂ. ದುಡಿಯುವ ದಿನಗೂಲಿಯ ಮನೆಗೆ ಐಟಿ ಅಧಿಕಾರಿಗಳು ತೆರಳಿದ್ದಲ್ಲದೆ, 14 ಕೋಟಿ ರೂ. ರಿಟರ್ನ್ಸ್ ಬಾಕಿ ಎಂದು ನೋಟಿಸ್ ಕೂಡ ನೀಡಿದ್ದಾರೆ. ಬಿಹಾರದ ರೋಹ್ಟಸ್ ಜಿಲ್ಲೆಯ ಕರ್ಗರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ, ದಿನಗೂಲಿಯಾಗಿ ಕೆಲಸ ಮಾಡುತ್ತಿರುವ ಮನೋಜ್ ಯಾದವ್ ಎಂಬಾತನ ಮನೆಗೆ ಸೋಮವಾರ ಬಂದಿದ್ದ ಆದಾಯ ತೆರಿಗೆ ಅಧಿಕಾರಿಗಳು, 14 … Continue reading 400 ರೂ. ದುಡಿಯುವ ದಿನಗೂಲಿಯ ಮನೆಗೆ ಐಟಿ ನೋಟಿಸ್; 14 ಕೋಟಿ ರೂ. ಬಾಕಿ ಇದೆ ಎಂದ ಆದಾಯ ತೆರಿಗೆ ಅಧಿಕಾರಿಗಳು!