ಕರಾವಳಿ ಕರ್ನಾಟಕದ ಜನಪ್ರಿಯ ಕಥೆಗಾರ ಕೆ.ಟಿ.ಗಟ್ಟಿ ನಿಧನ

ಮಂಗಳೂರು: ಕನ್ನಡ ನಾಡಿನ ಹೆಸರಾಂತ ಲೇಖಕ, ಕಾದಂಬರಿಕಾರ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಜನಪ್ರಿಯ ಕಥೆಗಾರ ಕೆ.ಟಿ.ಗಟ್ಟಿ(85) ನಿಧನರಾಗಿದ್ದಾರೆ. ಮೂಲತಃ ಕೇರಳದ ಕಾಸರಗೋಡು ಜಿಲ್ಲೆಯ ಕೂಡ್ಲುವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ (ಕೆಟಿ ಗಟ್ಟಿ) ಪ್ರಾಧ್ಯಾಪಕರಾಗಿ ದುಡಿದು ನಿವೃತ್ತರಾಗಿದ್ದರು. ಸಣ್ಣ ವಯಸ್ಸಿನಲ್ಲಿಯೇ ಪತ್ರಿಕೆಗಳಿಗೆ ಸರಣಿ ಕಾದಂಬರಿಗಳನ್ನು, ರೇಡಿಯೋ ನಾಟಕಗಳನ್ನು ಬರೆಯುವ ಮೂಲಕ ಹೆಸರುವಾಸಿಯಾಗಿದ್ದರು. ಮೊದಲಿಗೆ ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಅಧ್ಯಾಪಕರಾಗಿದ್ದರು. ಬಳಿಕ ಭಾರತ ಸರಕಾರದಿಂದ ಪ್ರಾಧ್ಯಾಪಕರಾಗಿ ಇಥಿಯೋಪಿಯಕ್ಕೆ ಪ್ರಯಾಣಿಸಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಅವರು ಇಂಗ್ಲೆಂಡಿನ ಟ್ರಿನಿಟಿ … Continue reading ಕರಾವಳಿ ಕರ್ನಾಟಕದ ಜನಪ್ರಿಯ ಕಥೆಗಾರ ಕೆ.ಟಿ.ಗಟ್ಟಿ ನಿಧನ