ಕರೊನಾ ಲಸಿಕೆ ಪಡೆದ ಧರ್ಮಗುರು ದಲೈ ಲಾಮಾ

ಧರ್ಮಶಾಲಾ: ಬೌದ್ಧ ಧರ್ಮಗುರು, ಟಿಬೆಟಿಯನ್ ಆಧ್ಯಾತ್ಮಿಕ ಚಿಂತಕ ದಲೈ ಲಾಮಾ ಅವರು ಇಂದು ಕರೊನಾ ಲಸಿಕೆ ಪಡೆದಿದ್ದಾರೆ. ಸಮಾಜದ ಒಳಿತಿನ ದೃಷ್ಟಿಯಿಂದ ಎಲ್ಲರೂ ಲಸಿಕೆ ಪಡೆಯಲು ಧೈರ್ಯದಿಂದ ಮುಂದೆ ಬನ್ನಿ ಎಂದು ಅವರು ಜನರಿಗೆ ಕರೆ ನೀಡಿದ್ದಾರೆ. ಕಳೆದ ವರ್ಷ ಜನವರಿಯಿಂದ ತಮ್ಮ ಮನೆಯಲ್ಲೇ ಸೆಲ್ಫ್ ಕ್ವಾರಂಟೇನ್​ನಲ್ಲಿದ್ದ 86 ವರ್ಷ ವಯಸ್ಸಿನ ದಲೈ ಲಾಮಾ, ಇಂದು ಹಿಮಾಚಲ ಪ್ರದೇಶದ ಧರ್ಮಶಾಲಾದ ಜೋನಲ್ ಹಾಸ್ಪಿಟಲ್​ಗೆ ಭೇಟಿ ನೀಡಿದರು. ಬೆಳಿಗ್ಗೆ 7.10 ರ ಸುಮಾರಿಗೆ ಕರೊನಾ ಲಸಿಕೆಯ ಪ್ರಥಮ ಡೋಸ್ … Continue reading ಕರೊನಾ ಲಸಿಕೆ ಪಡೆದ ಧರ್ಮಗುರು ದಲೈ ಲಾಮಾ