ದೇವರ ಮೂರ್ತಿ ಮುಟ್ಟಿದ ಬಾಲಕ; ಕುಟುಂಬಕ್ಕೆ 60 ಸಾವಿರ ರೂ. ದಂಡ!

ಕೋಲಾರ: ದೇವರ ಉತ್ಸವ ಮೂರ್ತಿ ಮೆರವಣಿಗೆ ವೇಳೆ ದಲಿತ ಬಾಲಕನೊಬ್ಬ ಮೂರ್ತಿ ಮುಟ್ಟಿರುವ ಕಾರಣಕ್ಕೆ ದಲಿತ ಕುಟುಂಬಕ್ಕೆ 60 ಸಾವಿರ ರೂಪಾಯಿ ದಂಡ ಹಾಕಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನ ಉಲ್ಲೇರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶೊಭಾ ಹಾಗು ರಮೇಶ್ ದಂಪತಿ, ಕಾಲೋನಿಯಲ್ಲಿ ವಾಸ ಮಾಡುತ್ತಿದ್ದರು. 10 ದಿನಗಳ ಹಿಂದೆ ಗ್ರಾಮದ ಭೂತಮ್ಮ‌ ದೇವರ ಮೂರ್ತಿ ಮೆರವಣಿಗೆ ವೇಳೆ, 15 ವರ್ಷದ ಬಾಲಕ ಚೇತನ್ ದೇವರ ಉತ್ಸವ ಮೂರ್ತಿಗಳನ್ನು ಮುಟ್ಟಿದ್ದಾನೆ. ಹೀಗಾಗಿ ಮೂರ್ತಿಗೆ ಮತ್ತೊಮ್ಮೆ ಬಣ್ಣ ಬಳಿಸಬೇಕೆಂದು, … Continue reading ದೇವರ ಮೂರ್ತಿ ಮುಟ್ಟಿದ ಬಾಲಕ; ಕುಟುಂಬಕ್ಕೆ 60 ಸಾವಿರ ರೂ. ದಂಡ!