ಮೂತ್ರ ವಿಸರ್ಜನೆ ಘಟನೆ ಮಾಸುವ ಮುನ್ನವೇ ಮತ್ತೊಂದು ದೌರ್ಜನ್ಯ: ದಲಿತ ವ್ಯಕ್ತಿಯಿಂದ ಚಪ್ಪಲಿ ನೆಕ್ಕಿಸಿದ ದುಷ್ಟ

ಲಖನೌ: ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿ ದೌರ್ಜನ್ಯ ಎಸಗಿದ ಘಟನೆ ಮಾಸುವ ಮುನ್ನವೇ ಅದೇ ರಿತಿಯ ಮತ್ತೊಂದು ಆತಂಕಕಾರಿ ಘಟನೆ ನಡೆದಿದೆ. ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಲಾಗಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿ ಆರೋಪಿಯ ಬಂಧವೂ ಆಗಿದೆ. ಇದೀಗ ಉತ್ತರ ಪ್ರದೇಶದಲ್ಲಿ ದಲಿತ ವ್ಯಕ್ತಿಯೊಬ್ಬನಿಂದ ಕಾಲನ್ನು ಬಲವಂತವಾಗಿ ನೆಕ್ಕಿಸಿರುವ ವಿಡಿಯೋ ವೈರಲ್​ ಆಗಿದೆ. ಮಂಚದ ಮೇಲೆ ದುಷ್ಟ ವ್ಯಕ್ತಿಯೊಬ್ಬ ಕುಳಿತಿರುತ್ತಾನೆ. ಆತನ ಮುಂದೆ ನಿಂತಿರುವ ಸಂತ್ರಸ್ತ ತನ್ನ ಮಂಡಿಯೂರಿ ಕೆಳಗೆ … Continue reading ಮೂತ್ರ ವಿಸರ್ಜನೆ ಘಟನೆ ಮಾಸುವ ಮುನ್ನವೇ ಮತ್ತೊಂದು ದೌರ್ಜನ್ಯ: ದಲಿತ ವ್ಯಕ್ತಿಯಿಂದ ಚಪ್ಪಲಿ ನೆಕ್ಕಿಸಿದ ದುಷ್ಟ