ದಲಿತ ಮಹಿಳೆ ಮೇಲೆ ದೌರ್ಜನ್ಯ ಎಸಗಿ ಬಲವಂತವಾಗಿ ಗೋಮಾಂಸ ತಿನ್ನಿಸಿದ ದುರುಳರು

ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಸಮುದಾಯಕ್ಕೆ ಸೇರಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಲವಂತವಾಗಿ ದನದ ಮಾಂಸವನ್ನು ತಿನ್ನಿಸಿ ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಶೋಯೆಬ್​, ನಜೀಂ ಹಾಗೂ ಓರ್ವ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕೃತ್ಯವನ್ನು ತಮ್ಮ ಮೊಬೈಲ್​ ಫೋನಿನಲ್ಲಿ ಸೆರೆಹಿಡಿದು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಹಿನ್ನಲೆ ದಲಿತ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ತನ್ನ ಗೆಳತಿ ಬಳಿ ಸಾಲ … Continue reading ದಲಿತ ಮಹಿಳೆ ಮೇಲೆ ದೌರ್ಜನ್ಯ ಎಸಗಿ ಬಲವಂತವಾಗಿ ಗೋಮಾಂಸ ತಿನ್ನಿಸಿದ ದುರುಳರು