ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಡ್ಯಾನ್ಸ್​ ಮಾಸ್ಟರ್​ ಸೇರಿದಂತೆ ಮೂವರು ಅರೆಸ್ಟ್​

ಬೆಂಗಳೂರು: ಸಾಮಾಜಿಕ ಜಾಲತಾಣದ ಮೂಲಕ ಪರಿಚಿತಳಾದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಮೂವರು ದುರುಳರು ಆರು ತಿಂಗಳುಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ನಗರದ ಕೊಡಿಗೇಹಳ್ಳಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಆ್ಯಂಡಿ ಜಾರ್ಜ್​, ಸಂತೋಷ್​ ಹಾಗೂ ಶಶಿ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ಬಳಿ ಇದ್ದ ಮೊಬೈಲ್​ ಫೋನ್​, ಲ್ಯಾಪ್​ಟಾಪ್​, ಪೆನ್​ಡ್ರೈವ್​ ಹಾಗೂ ಎಲೆಕ್ಟ್ರಾನಿಕ್​ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಹಿನ್ನಲೆ ಪ್ರಕರಣದ ಕುರಿತು ಮಾಹಿತಿ ನೀಡಿರುವ ಪೊಲೀಸ್​ … Continue reading ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಡ್ಯಾನ್ಸ್​ ಮಾಸ್ಟರ್​ ಸೇರಿದಂತೆ ಮೂವರು ಅರೆಸ್ಟ್​