ದಾಂಡೇಲಿ ನಗರಸಭೆಗೆ ಅಶ್ಪಾಕ್ ಅಧ್ಯಕ್ಷ, ಶಿಲ್ಪಾ ಉಪಾಧ್ಯಕ್ಷೆ

ದಾಂಡೇಲಿ: ಇಲ್ಲಿಯ ನಗರಸಭೆಗೆ ಅಧ್ಯಕ್ಷರಾಗಿ ಕಾಂಗ್ರೆಸ್​ನ ಹಿರಿಯ ಸದಸ್ಯ ಅಶ್ಪಾಕ್ ಶೇಖ ಹಾಗೂ ಉಪಾಧ್ಯಕ್ಷೆಯಾಗಿ ಶಿಲ್ಪಾ ಕೋಡೇ ಆಯ್ಕೆಯಾಗಿದ್ದಾರೆ.
ಶನಿವಾರ ನಗರಸಭೆಯಲ್ಲಿ ಕಾರವಾರದ ಸಹಾಯಕ ಕಮಿಷನರ್ ಹಾಗೂ ಚುನಾವಣಾ ಅಧಿಕಾರಿ ಕನಿಷ್ಕ ಶರ್ಮಾ ಅವರ ಉಪಸ್ಥಿತಿಯಲ್ಲಿ ಆಯೋಜಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ತಲಾ 21 ಮತ ಪsಡೆದರೆ, ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ರೋಶನಜಿತ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶೋಭಾ ಜಾಧವ ತಲಾ 11 ಮತ ಪಡೆದು ಪರಾಭವಗೊಂಡಿದ್ದಾರೆ.
ಶಾಸಕ ಆರ್.ವಿ. ದೇಶಪಾಂಡೆ, ತಹಸೀಲ್ದಾರ್ ಶೈಲೇಶ ಪರಮಾನಂದ, ಪೌರಾಯುಕ್ತ ರಾಜಾರಾಮ ಪವಾರ ಇದ್ದರು.

Share This Article

Success Secrets: ನಿಮ್ಮ ಜೀವನದಲ್ಲಿ ಈ 4 ಸ್ಥಳಗಳಲ್ಲಿ ಎಂದಿಗೂ ಹಿಂಜರಿಯಬೇಡಿ! ಈ ಕೆಲಸ ಮಾಡಿದ್ರೆ ಸಕ್ಸಸ್‌ ಗ್ಯಾರೆಂಟಿ

ಬೆಂಗಳೂರು: ಆಚಾರ್ಯ ಚಾಣಕ್ಯರನ್ನು ಭಾರತದ ವಿದ್ವಾಂಸರಲ್ಲಿ ಒಬ್ಬರೆಂದು ಪರಿಗಣಿಸಲಾಗುತ್ತದೆ. ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ…

Salt Benefits | ಒಂದು ತಿಂಗಳು ಉಪ್ಪು ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಿದ್ರೆ ತೂಕ ನಷ್ಟ ಪಕ್ಕಾ! ಅಪಾಯವೂ ಖಂಡಿತ

ಬೆಂಗಳೂರು:  ಇತ್ತೀಚಿನ ದಿನಗಳಲ್ಲಿ ಎಲ್ಲರೂ ಒಂದಲ್ಲ ಒಂದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆರೋಗ್ಯ ಕಾಪಾಡಿಕೊಳ್ಳಲು ಗಮನ…

Palmistry: ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದ್ರೆ ನಿಮ್ಮಂಥ ಅದೃಷ್ಟವಂತರು ಯಾರೂ ಇಲ್ಲ! ಹಣ ನಿಮ್ಮನ್ನು ಹುಡುಕಿ ಬರುತ್ತೆ

ಅನೇಕ ಜನರು ತಮ್ಮ ಭವಿಷ್ಯ (prediction)ವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ