ಡೆಂೆ ನಿಯಂತ್ರಣ ನಮ್ಮೆಲ್ಲರ ಹೊಣೆ ಜಾಥಾಗೆ ಚಾಲನೆ ನೀಡಿ ಡಾ.ಎಚ್. ಆರ್ ತಿಮ್ಮಯ್ಯ ಕರೆ

ಮಂಗಳೂರು: ಮಳೆಗಾಲದಲ್ಲಿ ಡೆಂೆ ರೋಗವು ಹೆಚ್ಚಾಗಿ ಹರಡುವ ಸಾದ್ಯತೆ ಇದ್ದು, ನಮ್ಮ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವ ಮೂಲಕ ಸುತ್ತಮುತ್ತ ಸೊಳ್ಳೆಗಳ ಉತ್ಪತ್ತಿ ಆಗದಂತೆ ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿ.ಪಂ., ಮನಪಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ರಾಷ್ಟ್ರೀಯ ಡೆಂೆ ದಿನದ ಅಂಗವಾಗಿ ವೆನ್‌ಲಾಕ್ ಆವರಣದಲ್ಲಿ ನಡೆದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸೊಳ್ಳೆಗಳು … Continue reading ಡೆಂೆ ನಿಯಂತ್ರಣ ನಮ್ಮೆಲ್ಲರ ಹೊಣೆ ಜಾಥಾಗೆ ಚಾಲನೆ ನೀಡಿ ಡಾ.ಎಚ್. ಆರ್ ತಿಮ್ಮಯ್ಯ ಕರೆ