More

    ನವದೆಹಲಿಯ ಅಮೆರಿಕದ ರಾಯಭಾರ ಕಚೇರಿಗೆ ಚಾರ್ಜ್ ಡಿ ಅಫೇರ್ಸ್ ಆಗಿ ರಾಯಭಾರಿ ಡೇನಿಯಲ್ ಸ್ಮಿತ್ ನೇಮಕ

    ನವದೆಹಲಿ: ಇತ್ತೀಚಿನವರೆಗೆ ಪ್ರಭಾರಿ ಸೆಕ್ರೆಟರಿ ಆಫ್‌ ಸ್ಟೇಟ್‌ ಮತ್ತು ಹಂಗಾಮಿ ಡೆಪ್ಯುಟಿ ಸೆಕ್ರೆಟರಿ ಆಫ್‌ ಸ್ಟೇಟ್‌ ಆಗಿ ಕಾರ್ಯನಿರ್ವಹಿಸಿದ ಫಾರಿನ್ ಸರ್ವೀಸಸ್ ಇನ್​ಸ್ಟಿಟ್ಯೂಟ್​ ನಿರ್ದೇಶಕರಾದ ಅಂಬಾಸಡರ್ ಡೇನಿಯಲ್ ಸ್ಮಿತ್ ಅವರು ಮಧ್ಯಂತರ ಚಾರ್ಜ್ ಡಿ ಅಫೇರ್ಸ್ ಆಗಿ ಕಾರ್ಯನಿರ್ವಹಿಸಲು ನವದೆಹಲಿಗೆ ತೆರಳಲಿದ್ದಾರೆ. ರಾಯಭಾರಿ ಸ್ಮಿತ್ ಅವರು ಅಂಬಾಸಡರ್ ವೃತ್ತಿಜೀವನದ ಅತ್ಯುನ್ನತ ವಿದೇಶಾಂಗ ಸೇವಾ ಶ್ರೇಣಿ ಹೊಂದಿದ್ದಾರೆ.

    ರಾಯಭಾರಿ ಸ್ಮಿತ್ ಅವರ ನೇಮಕವು ಭಾರತ ಸರ್ಕಾರ ಮತ್ತು ಭಾರತೀಯರೆಡೆಗೆ ಅಮೆರಿಕದ ಸಹಭಾಗಿತ್ವ ಮತ್ತು ಬಲವಾದ ಬದ್ಧತೆಯನ್ನು ಪ್ರತಿಪಾದಿಸುತ್ತದೆ. ಜಾಗತಿಕ ಸಾಂಕ್ರಾಮಿಕ ಪಿಡುಗಿನ ನಿವಾರಣೆಯೂ ಸೇರಿ ಉಭಯ ದೇಶಗಳ ಸಮಾನ ಆದ್ಯತೆಗಳ ಮುಂದುವರಿಕೆ ಖಚಿತ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಭಾರತದೊಂದಿಗೆ ಸಹಕಾರವನ್ನು ಮುಂಚೂಣಿಯಲ್ಲಿ ನಿಂತು ಅವರು ನಿಭಾಯಿಸಲಿದ್ದಾರೆ. ಅಮೆರಿಕ ಭಾರತದೊಂದಿಗೆ ಕೈ ಜೋಡಿಸಿ ನಿಂತಿದೆ ಮತ್ತು ರಾಯಭಾರಿ ಸ್ಮಿತ್ ಭಾರತದೊಂದಿಗೆ ಜತೆಗೂಡಿ ಕೆಲಸ ಮಾಡಲು ಬದ್ಧರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ಫಾರಿನ್ನಿಂದ ಫ್ರೆಂಡ್​ ಮೆಸೇಜ್​ ಬಂದ್ರೆ ಹುಷಾರು!; ಹುಷಾರಿಲ್ಲ ಅಂತಾರೆ, ಹಣ ಕೇಳ್ತಾರೆ, ಅಸಲಿಯತ್ತೇ ಬೇರೆ..!

    ಕರೊನಾ ಸೋಂಕಿತರ ಕಷ್ಟ ನೋಡಿ ಬೈಕನ್ನೇ ಆಂಬುಲೆನ್ಸ್ ಮಾಡಿದ; ಸಂಕಷ್ಟಕ್ಕೆ ಮರುಗಿದ ಇಂಜಿನಿಯರ್​ಗೆ ಖರ್ಚಾಗಿದ್ದು ಗರಿಷ್ಠ 25 ಸಾವಿರ ರೂ.​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts