More

    ಚಾರ್ಲಿಗೆ ಜತೆಯಾದ ದಾನಿಶ್

    ಬೆಂಗಳೂರು: ಈ ಹಿಂದೆ ರಕ್ಷಿತ್ ನಿರ್ವಣದ ‘ಹಂಬಲ್ ಪೊಲಿಟಿಶಿಯನ್ ನೋಗರಾಜ್’ ಚಿತ್ರದ ಮೂಲಕ ದಾನಿಶ್ ಕನ್ನಡ ಚಿತ್ರರಂಗಕ್ಕೆ ನಟನಾಗಿ ಎಂಟ್ರಿ ಕೊಟ್ಟಿದ್ದರು. ಈಗ ರಕ್ಷಿತ್ ಅಭಿನಯದ ‘777 ಚಾರ್ಲಿ’ ಚಿತ್ರದಲ್ಲಿ ಒಂದು ಪುಟ್ಟ ಮತ್ತು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ಈ ಚಿತ್ರದಲ್ಲಿ ದಾನಿಶ್, ಕರ್ಶನ್ ರಾಯ್ ಎಂಬ ಪಾತ್ರದಲ್ಲಿ ನಟಿಸುತ್ತಿದ್ದು, ಈಗಾಗಲೇ ಒಂದು ಹಂತ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ. ‘777 ಚಾರ್ಲಿ’ ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ ಮತ್ತು ರಕ್ಷಿತ್ ಶೆಟ್ಟಿ ಜತೆಯಾಗಿ ನಿರ್ವಿುಸುತ್ತಿದ್ದಾರೆ. ಕಿರಣ್ ರಾಜ್ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಸಂಗೀತಾ ಶೃಂಗೇರಿ ಮತ್ತು ರಾಜ್ ಬಿ. ಶೆಟ್ಟಿ ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    VIDEO/PHOTOS| ಬಿಕಿನಿ ಬಾಡಿಬಿಲ್ಡಿಂಗ್​ ವಿಡಿಯೋ ಹರಿಬಿಟ್ಟ ನಟಿ ಚಿತ್ರಾಲ್​ಗೆ ನೆಟ್ಟಿಗರು ಹೀಗೆನ್ನಬಹುದಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts