ಲಾಕ್​​ಡೌನ್​ ಸಂದರ್ಭದಲ್ಲಿ ನೀವೇನು ಮಾಡಬಹುದು? ಡಿಬಾಸ್​ ನೀಡಿದ್ದಾರೆ ಸಣ್ಣ ಟಿಪ್ಸ್​!

ಕರೊನಾ ವೈರಸ್‌ನಿಂದಾಗಿ ಇಡೀ ದೇಶವೇ ಸ್ಥಬ್ಧವಾಗಿದೆ. ಏಪ್ರಿಲ್ 14ರವರೆಗೂ ಎಲ್ಲರೂ ಮನೆಯಲ್ಲಿ ಇರುವಂತೆ ಕೇಂದ್ರ ಸರ್ಕಾರವೇ ಆದೇಶಿಸಿದೆ. ಇದರಿಂದಾಗಿ ಸಾಕಷ್ಟು ಜನ ಕಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲೂ ಬಡಜನರು ಊಟ ಇಲ್ಲದೆ ಪರದಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ದರ್ಶನ್ ಸಹ ತಮ್ಮದೇ ರೀತಿಯಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ. ಇದೆಲ್ಲದರ ಜತೆಗೆ, ಅವರು ಕನ್ನಡಿಗರಿಗೆ ಒಂದು ಸಣ್ಣ ಸಲಹೆಯನ್ನೂ ನೀಡಿದ್ದಾರೆ. ಶುಕ್ರವಾರ ರಾತ್ರಿ ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಈ ಸಮಯದಲ್ಲಿ … Continue reading ಲಾಕ್​​ಡೌನ್​ ಸಂದರ್ಭದಲ್ಲಿ ನೀವೇನು ಮಾಡಬಹುದು? ಡಿಬಾಸ್​ ನೀಡಿದ್ದಾರೆ ಸಣ್ಣ ಟಿಪ್ಸ್​!