ಕುಚಿಕು ಗೆಳೆಯರ ಮನಸ್ತಾಪಕ್ಕೆ ಬ್ರೇಕ್​! ಸಿಕ್ಕೇ ಬಿಡ್ತು ಕಿಚ್ಚ-ದಚ್ಚು ಮತ್ತೆ ಒಂದಾಗುವ ಮುನ್ಸೂಚನೆ

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ಒಂದು ಕಾಲದಲ್ಲಿ ಸ್ನೇಹಿತರಾಗಿ ಮಿಂಚಿದ್ದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಮತ್ತು ಕಿಚ್ಚ ಸುದೀಪ್​ ದೂರಾಗಿ ವರ್ಷಗಳೇ ಕಳೆಯಿತು. ಆದರೂ ಸಹ ಇಬ್ಬರ ಅಭಿಮಾನಿಗಳು ಯಾವಾಗ ಒಂದಾಗ್ತಾರೆ ಎಂದು ಕಾಯುತ್ತಿರುವ ನಡುವೆಯೇ ಒಂದು ಆಶಾದಾಯಕ ಬೆಳವಣಿಗೆ ಸ್ಯಾಂಡಲ್​ವುಡ್​ ಅಂಗಳದಲ್ಲಿ ನಡೆದಿದೆ. ಹೌದು, ದರ್ಶನ್​ ಮತ್ತು ಸುದೀಪ್​ ಒಂದೇ ಸ್ಥಳದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಷ್ಟು ನಾನೆಲ್ಲೂ-ನೀನೆಲ್ಲೂ ಅಂತಿದ್ದ ಇಬ್ಬರು ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ಸ್ಥಳದಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವುದು ಇಬ್ಬರ ಅಭಿಮಾನಿಗಳ ಖುಷಿಗೆ … Continue reading ಕುಚಿಕು ಗೆಳೆಯರ ಮನಸ್ತಾಪಕ್ಕೆ ಬ್ರೇಕ್​! ಸಿಕ್ಕೇ ಬಿಡ್ತು ಕಿಚ್ಚ-ದಚ್ಚು ಮತ್ತೆ ಒಂದಾಗುವ ಮುನ್ಸೂಚನೆ