ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌:  ಸಿಬಿಐ ತನಿಖೆಗೆ ಒತ್ತಾಯ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್‌ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳಿಗೆ ಅನ್ನಪೂರ್ಣೇಶ್ವರಿ ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕೊಲೆ ಕೇಸ್; ‘ಚಾಲೆಂಜಿಂಗ್ ಸ್ಟಾರ್’ ನಟ ದರ್ಶನ್​ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ, ರೀಟ್ವೀಟ್ ಮಾಡಿದ ನಟಿ ರಮ್ಯಾ ಪೊಲೀಸರು ಈ ಪ್ರಕರಣದ ಆರೋಪಿಗಳನ್ನು ತನಿಖೆ … Continue reading ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌:  ಸಿಬಿಐ ತನಿಖೆಗೆ ಒತ್ತಾಯ