ದರ್ಶನ್ ನೋಡಿ ಸುಮ್ನೆ ಹೆಂಗಿರ್ಲಿ!; ಜವಾರಿ ಹಾಡಿಗೆ ಆಶಾ ಭಟ್ ಕುಣಿತ

ಬೆಂಗಳೂರು: ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಮಾರ್ಚ್ 11ಕ್ಕೆ ಬಿಡುಗಡೆಯಾಗಲಿದೆ. ಹಾಗಾಗಿ ಪ್ರಚಾರ ಕಣಕ್ಕಿಳಿದಿರುವ ಚಿತ್ರತಂಡ, ಒಂದಾದ ಮೇಲೊಂದು ವಿಶೇಷತೆಗಳನ್ನು ಹೊರಹಾಕುತ್ತಲೇ ಇದೆ. ದರ್ಶನ್ ಹುಟ್ಟುಹಬ್ಬದ ವಿಶೇಷತೆಯಾಗಿ ‘ರಾಬರ್ಟ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿತ್ತು. ಇದೀಗ ಉತ್ತರ ಕರ್ನಾಟಕ ಶೈಲಿಯ ಹಾಡೊಂದನ್ನು ಬಿಡುಗಡೆ ಮಾಡಿದೆ. ‘ಕಣ್ಣು ಹೊಡಿಯಾಕ ಮೊನ್ನೆ ಕಲತೇನಿ … ನಿನ್ನ ನೋಡಿ ಸುಮನೆಂಗಿರ್ಲಿ…’ ಅನ್ನೋ ಹಾಡು ಶನಿವಾರ ಆನಂದ್ ಆಡಿಯೋದಲ್ಲಿ ಬಿಡುಗಡೆ ಆಗಿದೆ. ಪಕ್ಕಾ ಟಪ್ಪಾಂಗುಚ್ಚಿ ಶೈಲಿಯಲ್ಲಿರುವ ಯೋಗರಾಜ್ ಭಟ್ ಸಾಹಿತ್ಯ ಇರುವ … Continue reading ದರ್ಶನ್ ನೋಡಿ ಸುಮ್ನೆ ಹೆಂಗಿರ್ಲಿ!; ಜವಾರಿ ಹಾಡಿಗೆ ಆಶಾ ಭಟ್ ಕುಣಿತ