ದರ್ಶನ್ ಚಂದನವನ ಜರ್ನಿಗೆ 25 ವರ್ಷ: ಶ್ರೀರಂಗಪಟ್ಟಣದಲ್ಲಿ ಅದ್ಧೂರಿ ಉತ್ಸವ! ಹೀಗಿದೆ ಕಾರ್ಯಕ್ರಮದ ವಿವರ?

ಬೆಂಗಳೂರು: ನಟ ದರ್ಶನ್‌ ಚಂದನವನಕ್ಕೆ ಪದಾರ್ಪಣೆ ಮಾಡಿ ಭರ್ತಿ 25 ವರ್ಷ ಕಳೆದ ಹಿನ್ನೆಲೆಯಲ್ಲಿ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಏರ್ಪಡಿಸಿದ್ದಾರೆ. ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ದರ್ಶನ್‌ ಅವರ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ. ಮಾಸ್ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ನೆಲೆ ಕಂಡುಕೊಂಡ ದರ್ಶನ್ ಇತ್ತೀಚಿನ ವರ್ಷಗಳಲ್ಲಿ ಕಥೆಗಳ ಆಯ್ಕೆಯಲ್ಲಿ ಪ್ರಯೋಗ ಮಾಡುತ್ತಿದ್ದಾರೆ. ಪೌರಾಣಿಕ, ಐತಿಹಾಸಿಕ ಸಿನಿಮಾಗಳಲ್ಲಿ ನಟಿಸಿ ಗೆಲ್ಲುತ್ತಿದ್ದಾರೆ. … Continue reading ದರ್ಶನ್ ಚಂದನವನ ಜರ್ನಿಗೆ 25 ವರ್ಷ: ಶ್ರೀರಂಗಪಟ್ಟಣದಲ್ಲಿ ಅದ್ಧೂರಿ ಉತ್ಸವ! ಹೀಗಿದೆ ಕಾರ್ಯಕ್ರಮದ ವಿವರ?