ದರ್ಶನ್​ ಅಭಿನಯದ ‘ರಾಬರ್ಟ್’ ಬಿಡುಗಡೆ ಸದ್ಯಕ್ಕಿಲ್ಲ

ಬೆಂಗಳೂರು: ದರ್ಶನ್ ಅಭಿನಯದ ‘ರಾಬರ್ಟ್’ ಬಿಡುಗಡೆ ಯಾವಾಗ? ಇಂಥದ್ದೊಂದು ಪ್ರಶ್ನೆ ದರ್ಶನ್ ಅವರ ಅಭಿಮಾನಿಗಳನ್ನು ಹಲವು ದಿನಗಳಿಂದ ಕಾಡುತ್ತಿದೆ. ಆದರೆ, ಇದಕ್ಕೆ ಸೂಕ್ತ ಉತ್ತರ ಸಿಕ್ಕಿರಲಿಲ್ಲ. ಇದೀಗ ಈ ಕುರಿತು ಮಾತನಾಡಿರುವ ನಿರ್ದೇಶಕ ತರುಣ್ ಸುಧೀರ್, ‘ನಾವೇನೋ ಈ ವರ್ಷ ಏಪ್ರಿಲ್​ನಲ್ಲೇ ಚಿತ್ರ ಬಿಡುಗಡೆ ಮಾಡುವುದಕ್ಕೆ ಸಜ್ಜಾಗಿದ್ದೆವು. ಆದರೆ, ಲಾಕ್​ಡೌನ್ ಬಂತು. ಸದ್ಯಕ್ಕೆ, ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಮಾತ್ರ ಆಸನಗಳನ್ನು ಭರ್ತಿ ಮಾಡಬಹುದು, ಈಗಿನ ಪರಿಸ್ಥಿತಿಯಲ್ಲಿ ಬಿಡುಗಡೆ ಕಷ್ಟ. ನಮ್ಮದು ದೊಡ್ಡ ಬಜೆಟ್​ನ ಚಿತ್ರ. ಇಂತಹ ಸಂದರ್ಭದಲ್ಲಿ … Continue reading ದರ್ಶನ್​ ಅಭಿನಯದ ‘ರಾಬರ್ಟ್’ ಬಿಡುಗಡೆ ಸದ್ಯಕ್ಕಿಲ್ಲ