ನನ್ನಂಥ ಕಚಡಾ ಯಾರೂ ಇಲ್ಲ, ನನಗೂ ಎರಡು ಮುಖ ಇದೆ ಎಂದು ದರ್ಶನ್​ ಹೇಳಿದ್ದೇಕೆ?

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ಮಂಡ್ಯ: ಅಂಬರೀಷ್​ ಅವರ ಸುಖದ ಸಮಯದಲ್ಲಿ ಅವರೊಂದಿಗೆ ನಾವಿದ್ದೆವು. ಈಗ ನಾವು ನಮ್ಮ ಅಮ್ಮನ ಜತೆ ಜೋಡೆತ್ತಿನಂತೆ ನಿಂತಿದ್ದೇವೆ. ನಾವೇನು ಕಳ್ಳತನ ಮಾಡಿದ್ದೇವಾ, ದರೋಡೆ ಮಾಡಿದ್ದೇವಾ, ರೇಪ್​ ಮಾಡಿದ್ದೇವಾ, ನಾವು ಏನ್​ ತಪ್ಪು ಮಾಡಿದ್ದೀವಣ್ಣಾ, ಅಮ್ಮನ ಜತೆ ನಾವಿದ್ದೀವಿ ಎಂದು ದರ್ಶನ್​ ತಿಳಿಸಿದರು.

ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನ ಸಮ್ಮಿಲನ’ ಸಮಾವೇಶದಲ್ಲಿ ಮಾತನಾಡಿದ ದರ್ಶನ್​, ನಮ್ಮನ್ನು ಸಿನಿಮಾದವರು ಅನ್ನೋದಕ್ಕೆ ಅವರ್ಯಾರು. 60-70 ಕೋಟಿ ರೂ. ಬಂಡವಾಳ ಹಾಕಿ ಸಿನೆಮಾ ಮಾಡುವ ಬದಲು ಅದೇ ಬಂಡವಾಳ ಹಾಕಿ ಇಲ್ಲಿ ವೃದ್ಧಾಶ್ರಮ ಸೇರಿದಂತೆ ಹಲವು ಅಭಿವೃದ್ಧಿ ಕೆಲಸ ಮಾಡಿದ್ದರೆ, ನೀವು ಮತ ಕೇಳದೆ ಇದ್ದರೂ ಜನತೆ ನಿಮ್ಮನ್ನು ಗೆಲ್ಲಿಸುತ್ತಿದ್ದರು ಎಂದು ಸಿಎಂಗೆ ದರ್ಶನ್​ ಟಾಂಗ್​ ನೀಡಿದರು.

ನಮಗೆ ರೈತರ ಕಷ್ಟ ಗೊತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅವರು 100 ಎಂ.ಎಲ್​. ಹಾಲು ಕರೆದು ತೋರಿಸಲಿ. ಬೇಡ ಜನಿಸಿದ ಕರುವಿಗೆ 10 ದಿನ ಏನು ಆಹಾರ ಕೊಡಬೇಕು ಎಂದು ಹೇಳಲಿ ಸಾಕು ಎಂದು ಸಿಎಂಗೆ ದರ್ಶನ್​ ಸವಾಲೆಸೆದರು.

ನನ್ನ ತೋಟದ ಮನೆ ಮೇಲೆ ಐಟಿ ರೇಡ್​ ಆಯ್ತು. ಅಲ್ಲಿ ಒಂದು ಡೈರಿ ಸಿಕ್ಕಿದೆ. ಹೌದು ಅಲ್ಲಿ ಡೈರಿ ಸಿಕ್ಕಿದೆ. ಅದರಲ್ಲಿ ಮೊಟ್ಟೆ, ಹಾಲು ಹಾಕಿದ ಲೆಕ್ಕ, ಗೊಬ್ಬರದ ಲೆಕ್ಕ ಇದೆ. ಅದನ್ನು ಇನ್ನೂ ಲೆಕ್ಕ ಹಾಕುತ್ತಲೇ ಇದ್ದಾರೆ ಎಂದು ದರ್ಶನ್ ವ್ಯಂಗ್ಯವಾಡಿದರು.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...