ಕೈನೋವಿನಲ್ಲೂ ಅಂತಿಮ ದರ್ಶನಕ್ಕೆ ಬಂದ ಡಿಬಾಸ್; ದರ್ಶನ್ ಕೈ ಹಿಡಿದು ಬಿಕ್ಕಿ ಬಿಕ್ಕಿ ಅತ್ತ ಸೌಂದರ್ಯ ಜಗದೀಶ್ ಪತ್ನಿ

ಬೆಂಗಳೂರು:  ಸ್ಯಾಂಡಲ್​​ವುಡ್​ನ ಖ್ಯಾತ ನಿರ್ಮಾಪಕ ಹಾಗೂ ಉದ್ಯಮಿ ಆಗಿರು ಸೌಂದರ್ಯ ಜಗದೀಶ್​​ ಅವರು ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಲವು ಸೆಲೆಬ್ರಿಟಿಗಳು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ನಟ ದರ್ಶನ್​ಗೆ ಸೌಂದರ್ಯ ಜಗದೀಶ್ ಆಪ್ತರಾಗಿದ್ದರು. ಕೈನೋವಿನ ಸಂದರ್ಭದಲ್ಲಿಯೂ ನಟ ದರ್ಶನ್ ಆಪ್ತ ಸ್ನೇಹಿತ ಸೌಂದರ್ಯ ಜಗದೀಶ್ ಅಂತಿಮ ದರ್ಶನ ಪಡೆದಿದ್ದಾರೆ. ಹಲವು ವರ್ಷಗಳ ಸ್ನೇಹಿತರಾದ ಜಗದೀಶ್‌ಗೆ ಅಂತಿಮ ದರ್ಶನ ಪಡೆಯಲು ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಆಗಮಿಸಿದ್ದಾರೆ.  ಈ ವೇಳೆ ದರ್ಶನ್ ಅವರ ಕೈ … Continue reading ಕೈನೋವಿನಲ್ಲೂ ಅಂತಿಮ ದರ್ಶನಕ್ಕೆ ಬಂದ ಡಿಬಾಸ್; ದರ್ಶನ್ ಕೈ ಹಿಡಿದು ಬಿಕ್ಕಿ ಬಿಕ್ಕಿ ಅತ್ತ ಸೌಂದರ್ಯ ಜಗದೀಶ್ ಪತ್ನಿ