ವಿಜಯಲಕ್ಷ್ಮೀಗೆ ಟಾಂಗ್​​ ಕೊಡಲು ಹೋಗಿ ಇಕ್ಕಟ್ಟಿಗೆ ಸಿಲುಕಿದ ಪವಿತ್ರಾ! ಮುಚ್ಚಿಟ್ಟಿದ್ದ ರಹಸ್ಯ ಬಯಲು

ಬೆಂಗಳೂರು: ನಟ ದರ್ಶನ್​ ಪತ್ನಿ ವಿಜಯಲಕ್ಷ್ಮಿ ಮತ್ತು ನಟಿ ಪವಿತ್ರಾ ಗೌಡ ನಡುವೆ ಶೀತಲ ಸಮರ ಆರಂಭವಾಗಿದ್ದು, ದರ್ಶನ್​ ಅವರ ಕೌಟುಂಬಿಕ ವಿಚಾರ ಮತ್ತೊಮ್ಮೆ ಜನರ ಬಾಯಿಗೆ ಆಹಾರವಾಗಿದೆ. ವಿಜಯಲಕ್ಷ್ಮೀ ಅವರಿಗೆ ಟಾಂಗ್​ ಕೊಡಲು ಹೋಗಿ ಪವಿತ್ರಾ ಗೌಡ ಮಹಾ ಎಡವಟ್ಟು ಮಾಡಿಕೊಂಡಿದ್ದು ಜಾಲತಾಣದಲ್ಲಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಿನ್ನೆಯಷ್ಟೇ ವಿಜಯಲಕ್ಷ್ಮೀ ತಮ್ಮ ಪುತ್ರ ಮತ್ತು ಪತಿ ದರ್ಶನ್​ ಜತೆಗಿರುವ ಫೋಟೋವನ್ನು ಶೇರ್​ ಮಾಡಿಕೊಂಡು, ಇದು ನಾವು, ನಮ್ಮದು ಮತ್ತು ನಮ್ಮದು ಮಾತ್ರ ಎಂದು ಬರೆದುಕೊಂಡಿದ್ದರು. ಇದಾದ … Continue reading ವಿಜಯಲಕ್ಷ್ಮೀಗೆ ಟಾಂಗ್​​ ಕೊಡಲು ಹೋಗಿ ಇಕ್ಕಟ್ಟಿಗೆ ಸಿಲುಕಿದ ಪವಿತ್ರಾ! ಮುಚ್ಚಿಟ್ಟಿದ್ದ ರಹಸ್ಯ ಬಯಲು