blank

ದಾಸ್​ ಸೂರ್ಯವಂಶಿ ಜಿಲ್ಲಾ ಪ್ರವಾಸ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮಗಳ ರಾಜ್ಯ ಆಯುಕ್ತ ದಾಸ್​ ಸೂರ್ಯವಂಶಿ ಫೆ. 18ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ಅನುಷ್ಠಾನದ ಬಗ್ಗೆ ಎಲ್ಲ ಇಲಾಖೆ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಜರುಗಿಸಲಿದ್ದಾರೆ.
ಸಭೆಯಲ್ಲಿ ಅಂಗವಿಕಲತೆಯನ್ನು ಪತ್ತೆ ಹಚ್ಚುವ ಕಾರ್ಯಕ್ರಮದ ಪರಿಶೀಲನೆ, ಅಂಗವಿಕಲರಿಗೆ ಸ್ಥಾಪಿಸಿರುವ ವಿಶೇಷ ನ್ಯಾಯಾಲಯಗಳ ಬಗ್ಗೆ ಪರಿಶೀಲನೆ, ಶೇ. 5ರ ಮಿಸಲಾತಿ ಪರಿಶೀಲನೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Share This Article

ಕಲ್ಲಂಗಡಿಯನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಡ್ತೀರಾ? ಯಾವುದೇ ಕಾರಣಕ್ಕೂ ಇಷ್ಟು ಹೊತ್ತು ಇಡಲೇಬೇಡಿ, ಅಪಾಯ ಫಿಕ್ಸ್​! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…