More

    ದಸರಾಕ್ಕೆ ಸಿಎಂಗೆ ಆಹ್ವಾನ

    ಬೆಂಗಳೂರು:
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ವಿಶ್ವ ವಿಖ್ಯಾತ ದಸರಾದ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿತು.
    ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಹಲವು ಪ್ರಮುಖರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts