ಪದವಿ ಕಾಲೇಜು ತರಗತಿಗಳ ಆರಂಭಕ್ಕೆ ಡೇಟ್​ಫಿಕ್ಸ್, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಕರೊನಾ ಸೋಂಕಿನ ಭೀತಿ ಇಲ್ಲದಿದ್ದರೆ ಇಷ್ಟೊತ್ತಿಗೆ ಶಾಲಾ-ಕಾಲೇಜುಗಳು ಆರಂಭವಾಗಬೇಕಿತ್ತು. ಶಾಲಾ ಮಕ್ಕಳಿಗೆ ಆನ್​ಲೈನ್​ ಶಿಕ್ಷಣ, ಮನೆಪಾಠ ಸದ್ಯ ಚಾಲ್ತಿಯಲ್ಲಿದೆಯಾದರೂ ಪದವಿ ಕಾಲೇಜುಗಳ ತರಗತಿ ಶುರು ಆಗಿರಲಿಲ್ಲ. ಇದಕ್ಕೂ ಮುಹೂರ್ತ ಫಿಕ್ಸ್ ಆಗಿದ್ದು, ಇನ್ನು ನಾಲ್ಕೇ ದಿನದಲ್ಲಿ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈ ಬಗ್ಗೆ ಸ್ವತಃ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರೇ ಪ್ರಕಟಿಸಿದ್ದಾರೆ. ಬುಧವಾರ ಬೆಳಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೆಪ್ಟೆಂಬರ್ 1ರಿಂದಲೇ ಆನ್​ಲೈನ್ … Continue reading ಪದವಿ ಕಾಲೇಜು ತರಗತಿಗಳ ಆರಂಭಕ್ಕೆ ಡೇಟ್​ಫಿಕ್ಸ್, ಇಲ್ಲಿದೆ ಡಿಟೇಲ್ಸ್