ಈಶ್ವರಪ್ಪ ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ: ಶಿವಮೊಗ್ಗದಲ್ಲಿ ಪ್ರಬಲ ಅಭ್ಯರ್ಥಿಗಳ ಪೈಪೋಟಿ!

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ, ರೆಬೆಲ್ ನಾಯಕ ಕೆಎಸ್ ಈಶ್ವರಪ್ಪ ನಡುವಿನ ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿರುವ ಮಾಜಿ ಸಚಿವ ಈಶ್ವರಪ್ಪ ಅವರು ನಾಮಪತ್ರ ಸಲ್ಲಿಕೆಗೆ ಮುಹೂರ್ತ ಸಹ ನಿಗದಿ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕ: ಎಸ್ಎಸ್ಎಲ್​ಸಿ ಪರೀಕ್ಷೆ ಮೊದಲ ದಿನವೇ ಮೂವರು ವಿದ್ಯಾರ್ಥಿಗಳು ಸಾವು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಬೆಂಬಲಿಗರ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಹರಿ ಹರ … Continue reading ಈಶ್ವರಪ್ಪ ನಾಮಪತ್ರ ಸಲ್ಲಿಕೆಗೆ ದಿನಾಂಕ ನಿಗದಿ: ಶಿವಮೊಗ್ಗದಲ್ಲಿ ಪ್ರಬಲ ಅಭ್ಯರ್ಥಿಗಳ ಪೈಪೋಟಿ!