ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ ಮುಂಬೈ ಇಂಡಿಯನ್ಸ್​; ಏನದು?

ಮುಂಬೈ: ಮುಂದಿನ ಕೆಲವೇ ದಿನಗಳಲ್ಲಿ 17ನೇ ಆವೃತ್ತಿಯ ಐಪಿಎಲ್​ಗಾಗಿ ಈಗಾಗಲೇ ಸಿದ್ದತೆಗಳು ಭರದಿಂದ ಆರಂಭಗೊಂಡಿದ್ದು, ಈ ಪೈಕಿ ಹೆಚ್ಚು ಸದ್ದು ಮಾಡುತ್ತಿರುವ ವಿಚಾರ ಎಂದರೆ ಅದು ಮುಂಬೈ ಇಂಡಿಯನ್ಸ್​ ಹಾಗೂ ಹಾರ್ದಿಕ್​ ಪಾಂಡ್ಯ ಎಂದು ಹೇಳಬಹುದಾಗಿದೆ. ಇನ್ನು ಐಪಿಎಲ್​ ಪ್ರಿಯರಿಗೆ ಶುಭ ಸುದ್ದಿ ನೀಡಿರುವ ಮುಂಬೈ ಇಂಡಿಯನ್ಸ್ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಮುಂಬೈ ಇಂಡಿಯನ್ಸ್​ ಟಿಕೆಟ್ ಮಾರಾಟಕ್ಕೆ ಸಂಬಂಧಿಸಿದ ವಿಶೇಷ ಅಪ್‌ಡೇಟ್‌ ಒಂದನ್ನು ನೀಡಿದೆ. ಮುಂಬೈ ಇಂಡಿಯನ್ಸ್ ತಂಡವು … Continue reading ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ ಮುಂಬೈ ಇಂಡಿಯನ್ಸ್​; ಏನದು?