ದತ್ತಪೀಠದ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಹಲವರು ಭಾಗಿಯಾಗಿರೋ ಶಂಕೆ

ಚಿಕ್ಕಮಗಳೂರು: ದತ್ತಜಯಂತಿ ಸಂದರ್ಭದಲ್ಲಿ ದತ್ತಪೀಠಕ್ಕೆ ಭಕ್ತರು ತೆರಳುವ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಮೊಹಮ್ಮದ್​ ಶಾಹಬಾಸ್​ ಮತ್ತು ವಾಹೀದ್​ ಹುಸೇನ್​ ಎಂದು ಗುರುತಿಸಲಾಗಿದೆ. ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳು. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಡಿಸೆಂಬರ್ 6ರಂದು ದತ್ತಜಯಂತಿ ಹಿನ್ನೆಲೆ ಅನುಸೂಯ ಜಯಂತಿ ನಡೆಯುವಾಗ ಈ ಪ್ರಕರಣ ನಡೆದಿತ್ತು. ದತ್ತ ಪೀಠಕ್ಕೆ ಬರುವ ಭಕ್ತಾದಿಗಳ ವಾಹನಗಳನ್ನು … Continue reading ದತ್ತಪೀಠದ ದಾರಿಯಲ್ಲಿ ಮೊಳೆ ಹಾಕಿದ್ದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಹಲವರು ಭಾಗಿಯಾಗಿರೋ ಶಂಕೆ