ತಾಯಿಯನ್ನು ಕೊಂದ ಮಗಳು; ಮೃತದೇಹವನ್ನು 3 ತಿಂಗಳು ಮನೆಯಲ್ಲೇ ಬಚ್ಚಿಟ್ಟಳು!

ಮಹಾರಾಷ್ಟ್ರ: ಕಳೆದ ಡಿಸೆಂಬರ್​ನಲ್ಲಿ ಮಹಿಳೆಯೊಬ್ಬಳ ಕೊಲೆಗೆ ಸಂಬಂಧಿಸಿದಂತೆ ಕಲಾಚೌಕಿ ಪೊಲೀಸರು ಆಕೆಯ ಮಗಳನ್ನು ಬಂಧಿಸಿದ್ದಾರೆ. ವೀಣಾ(55) ಮಗಳಿಂದ ಹತ್ಯೆಗೀಡಾದ ಮಹಿಳೆ. ರಿಂಪಲ್ ಜೈನ್(24) ಕೊಲೆ ಆರೋಪಿಯಾಗಿದ್ದು, ತಾಯಿಯನ್ನೇ ಹತ್ಯೆ ಮಾಡಿದ್ದಾಳೆ. ತಾಯಿಯನ್ನು ಹತ್ಯೆ ಮಾಡಿದ ಬಳಿಕ ರಿಂಪಲ್ ಜೈನ್, ಮೃತದೇಹವನ್ನು ಹಲವು ತುಂಡುಗಳನ್ನಾಗಿ ಕತ್ತರಿಸಿ, ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದಾಳೆ. ಶವ ಕೊಳೆತು ವಾಸನೆ ಬರಬಾರದೆಂದು 200ಕ್ಕೂ ಅಧಿಕ ಸುಗಂಧದ್ರವ್ಯ ಹಾಗೂ ರೂಂ ಪ್ರಶ್ನರ್​ಗಳನ್ನು ಬಳಸಿದ್ದಾಳೆ. ತನ್ನ ಕೃತ್ಯದ ಬಗ್ಗೆ ಯಾರಿಗೂ ಅನುಮಾನ ಬರಬಾರದೆಂದು ರಿಂಪಲ್, ತನ್ನ ಮನೆಯ … Continue reading ತಾಯಿಯನ್ನು ಕೊಂದ ಮಗಳು; ಮೃತದೇಹವನ್ನು 3 ತಿಂಗಳು ಮನೆಯಲ್ಲೇ ಬಚ್ಚಿಟ್ಟಳು!