ಶಾಕಿಂಗ್​: ಪ್ರಿಯಕರನ ಜತೆ ಸೇರಿ ತಾಯಿಗೆ ಚಾಕುವಿನಿಂದ ಇರಿದ ಮಗಳು!

ಧಾರವಾಡ: ಪ್ರಿಯಕರನ ಜೊತೆ ಸೇರಿ ತಾಯಿಗೆ ಚೂರಿ ಇರಿದ ಅಪ್ರಾಪ್ತ ವಯಸ್ಸಿನ ಮಗಳು ನಂತರ ಆತನ ಜತೆ ಪರಾರಿಯಾಗಿರುವ ಆಘಾತಕಾರಿ ಘಟನೆ ಧಾರವಾಡದಲ್ಲಿ ನಡೆದಿದೆ. ಜೀಜಾಬಾಯಿ ಚಾಕುವಿನಿಂದ ಇರಿತಕ್ಕೊಳಗಾದ ಮಹಿಳೆ, ಸದ್ಯ ಗಾಯಗೊಂಡಿರುವ ಈಕೆಯನ್ನು ಕಿಮ್ಸ್​​ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪರಶುರಾಮ ಹಾಗೂ ಈಕೆ ಕೆಲ ದಿನಗಳ ಹಿಂದೆ ಓಡಿಹೋಗಿದ್ದರು. ತನ್ನ ಮಗಳು ಇನ್ನೂ ಅಪ್ರಾಪ್ತೆಯಾಗಿದ್ದು, ಆಕೆಯನ್ನು ನಮಗೆ ಒಪ್ಪಿಸಬೇಕೆಂದು ಜೀಜಾಬಾಯಿ ದೂರು ದಾಖಲಿಸಿದ್ದರು. ಈ ಬಳಿಕ ಪತ್ತೆಯಾದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈಕೆ ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ … Continue reading ಶಾಕಿಂಗ್​: ಪ್ರಿಯಕರನ ಜತೆ ಸೇರಿ ತಾಯಿಗೆ ಚಾಕುವಿನಿಂದ ಇರಿದ ಮಗಳು!