ಬೇಡ ಅಂದ್ರು ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ

ಹೈದರಾಬಾದ್​: ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ ಅನುಷಾ ಪ್ರೇಮ ವಿವಾಹವಾಗಿರುವುದು ತಂದೆ ಮತ್ತು ತಾಯಿಯ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮಗಳು ಜೀವಂತವಾಗಿರುವಾಗಲೇ ಮನೆಯ ಮುಂದೆ ಶ್ರದ್ಧಾಂಜಲಿ ಫ್ಲೆಕ್ಸ್​ … Continue reading ಬೇಡ ಅಂದ್ರು ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ