More

  ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನ್ಮ ದಿನಾಚರಣೆ

  ದಾವಣಗೆರೆ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ಭಾನುವಾರ ಬೆಳಗ್ಗೆ ನಗರದ ಶ್ರೀ ದುರ್ಗಾಂಬಿಕಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
   ಅಲ್ಲದೇ ಬಿಜೆಪಿ ಕಾರ್ಯಾಲಯದಲ್ಲಿ ಯುವ ಮೋರ್ಚಾದಿಂದ ರಕ್ತದಾನ ಶಿಬಿರ ನಡೆಸಲಾಯಿತು. ಚಿಗಟೇರಿ ಸಾರ್ವಜನಿಕ ಆಸ್ಪತ್ರೆ ಹೆರಿಗೆ ವಿಭಾಗದಲ್ಲಿ ಹಣ್ಣು ವಿತರಿಸಲಾಯಿತು.
   ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಸಂಸದ ಜಿ.ಎಂ. ಸಿದ್ದೇಶ್ವರ, ಹರಿಹರ ಶಾಸಕ ಬಿ.ಪಿ. ಹರೀಶ್, ಮಾಜಿ ಸಚಿವ ಎಸ್.ಎ. ರವಿಂದ್ರನಾಥ, ಮಾಜಿ ಸಚೇತಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ಮಾಜಿ ಆಧ್ಯಕ್ಷ ಯಶವಂತರಾವ್ ಜಾಧವ್, ಪಾಲಿಕೆ ವಿಪಕ್ಷ ನಾಯಕ ಪ್ರಸನ್ನಕುಮಾರ್, ಮಾಜಿ ಮಹಾಪೌರಾದ ಬಿ.ಜಿ. ಅಜೇಯಕುಮಾರ್, ಎಸ್.ಟಿ.ವೀರೇಶ್, ರೈತಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ ಇದ್ದರು.

  ರಾಜ್ಯೋತ್ಸವ ರಸಪ್ರಶ್ನೆ - 24

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts