ದಾವಣಗೆರೆ : ಹರಪನಹಳ್ಳಿಯಲ್ಲಿ ಇಂಡಿಯ ರಿಸರ್ವ್ ಬೆಟಾಲಿಯನ್ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೇಳಿದರು.
ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಶಿಂಗ್ರಿಹಳ್ಳಿಯಲ್ಲಿ ಶನಿವಾರ ಮತಯಾಚನೆ ಮಾಡಿ ಮಾತನಾಡಿದರು. ಈ ವಿಷಯವಾಗಿ ಸಂಸದ ಜಿ.ಎಂ. ಸಿದ್ದೇಶ್ವರ ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ರಾಜ್ಯ ಸರ್ಕಾರದ ಮುಖಾಂತರ ಕೇಂದ್ರ ಗೃಹ ಇಲಾಖೆಗೆ ಕಳುಹಿಸಿ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ್ದಾರೆ. ಮಂಜೂರಾತಿ ಮಾಡಿಕೊಡುವುದಾಗಿ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದರು.
ಹರಪನಹಳ್ಳಿ ತಾಲೂಕು ವಿಜಯನಗರ ಜಿಲ್ಲೆಗೆ ಸೇರಿದ್ದರೂ ಈ ಕ್ಷೇತ್ರದ ಜನ ದಾವಣಗೆರೆಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಮುಂಬರುವ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಂಪರ್ಕ ಕಚೇರಿ ತೆರೆಯುವ ಉದ್ದೇಶವಿದೆ ಎಂದು ತಿಳಿಸಿದರು. ಮಾಜಿ ಸಚಿವ ಜಿ. ಕರುಣಾಕರರೆಡ್ಡಿ ಮಾತನಾಡಿದರು.
ಹರಪನಹಳ್ಳಿಯಲ್ಲಿ ಇಂಡಿಯ ರಿಸರ್ವ್ ಬೆಟಾಲಿಯನ್ ಸ್ಥಾಪನೆ
ನಿಮ್ಮ ಹತ್ತಿರದಲ್ಲಿ ಪಾರಿವಾಳಗಳಿವೆಯೇ? ಲಿವರ್ ಡ್ಯಾಮೇಜ್ ಆಗಬಹುದು ಎಚ್ಚರ! ಇಲ್ಲಿದೆ ಉಪಯುಕ್ತ ಮಾಹಿತಿ… Pigeons Effects on liver
Pigeons Effects on liver : ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು…
Health Tips | ಕರಿಬೇವು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ: ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ..
ಅಡುಗೆಯಲ್ಲಿ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವ ಸಲುವಾಗಿ ಕರಿಬೇವನ್ನು ಉಪಯೋಗಿಸುತ್ತಾರೆ. ಇದರಿಂದ ಆರೋಗ್ಯಕ್ಕೂ ಎಷ್ಟೆಲ್ಲಾ ಪ್ರಯೋಜನ…
ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿದೆಯೇ; ಅದಕ್ಕೆ ಕಾರಣ & ಲಕ್ಷಣವೇನು ಎಂಬ ಮಾಹಿತಿ ಇಲ್ಲಿದೆ | Health Tips
ನೀವು ಆಹಾರವನ್ನು ಸೇವಿಸಿದಾಗ ನಿಮ್ಮ ಜೀರ್ಣಾಂಗವು ಅದನ್ನು ತುಂಡುಗಳಾಗಿ ಮಾಡುತ್ತದೆ ಮತ್ತು ಅದನ್ನು ಶಕ್ತಿಯಾಗಿ ಬಳಸುತ್ತದೆ.…