More

    ಕಾಮೆಡ್-ಕೆ  ಪರೀಕ್ಷೆಯಲ್ಲಿ ಪ್ರಥಮ್‌ಗೆ 784 ನೇ ರ‌್ಯಾಂಕ್

    ದಾವಣಗೆರೆ: ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರಮಟ್ಟದ ಕಾಮೆಡ್-ಕೆ ಪರೀಕ್ಷೆಯಲ್ಲಿ ನಗರದ ಮಾಗನೂರು ಬಸಪ್ಪ ಪಿಯು ಕಾಲೇಜಿನ ಪ್ರಥಮ್ ಪಿ. ಪಾಲಂಕರ್ 784 ನೇ ರ‌್ಯಾಂಕ್ ಪಡೆಯುವುದರ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾನೆ.
     ಇದೇ ಕಾಲೇಜಿನ ರುದ್ರೇಶ್ ಎಂ.ಎಸ್ 951 ನೇ ರ‌್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಸಂಗಮೇಶ್ವರ ಗೌಡರು, ನಿರ್ದೇಶಕ ಡಾ.ಜಿ.ಎನ್.ಎಚ್.ಕುಮಾರ್, ಪ್ರಾಚಾರ್ಯ ಡಾ.ಪ್ರಸಾದ್ ಬಂಗೇರ ಹರ್ಷ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts